ಅಡಿಕೆ ಎಲೆ ಚುಕ್ಕೆ ರೋಗ, ಶಿವಮೊಗ್ಗದಲ್ಲಿ ಮಿನಿಸ್ಟರ್‌ ನೇತೃತ್ವದಲ್ಲಿ ಮಹತ್ವದ ಸಭೆ, ಏನೆಲ್ಲ ಚರ್ಚೆಯಾಯ್ತು?

Madhu-Bangarappa-Meeting-with-officials-at-DC-Office.

ಶಿವಮೊಗ್ಗ: ಅಡಿಕೆ ಎಲೆಚುಕ್ಕೆ ರೋಗದಿಂದ (Spot disease) ಮಲೆನಾಡಿನ ಸಣ್ಣ ರೈತರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಹತೋಟಿ ಕ್ರಮ ಕೈಗೊಳ್ಳುತ್ತಿದೆ. ರೈತರಿಗೆ ಈ ಬಗ್ಗೆ ಹೆಚ್ಚಿನ ತಿಳುವಳಿಕೆ ನೀಡುವುದು ಅತಿ ಅವಶ್ಯಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.‌ ಇದನ್ನೂ ಓದಿ » ‘ಸರ್ಕಾರಿ ನೌಕರರ ಸಂಘ ಇದೇ ಮೊದಲು ಬೃಹತ್‌ ಯೋಜನೆಗೆ ಕೈ ಹಾಕಿದೆ, ದೇಶದಲ್ಲೇ ವಿನೂತನ ಪ್ರಯತ್ನʼ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣ ಮತ್ತು … Read more