ಡಿಸಿ ಕಚೇರಿ ಮುಂದೆ PUC ಉಪನ್ಯಾಸಕ ಹೋರಾಟ, ಸಾಲು ಸಾಲು ಬೇಡಿಕೆ ಈಡೇರಿಕೆಗೆ ಆಗ್ರಹ

PUC-Lecturers-protest-in-Front-of-DC-Office

ಶಿವಮೊಗ್ಗ: ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಲ್ಲದ ಆದೇಶಗಳು ಸರ್ಕಾರದಿಂದ ಬರುತ್ತಿವೆ. ಇದರಿಂದ ಉಪನ್ಯಾಸಕರ ದೈನಂದಿನ ಕೆಲಸದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಜೊತೆಗೆ ಅವರ ಆತ್ಮಸ್ಥೆರ್ಯ ಕುಗ್ಗಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ (Lecturers) ಸಂಘದಿಂದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ಈಗ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧವೇ ಇಲ್ಲದ ಡಯೆಟ್‌ನ ಪ್ರಶಿಕ್ಷಣಾರ್ಥಿಗಳನ್ನು ಪದವಿಪೂರ್ವ ಕಾಲೇಜುಗಳ ಸ್ಥಿತಿಗತಿಯ ದತ್ತಾಂಶ ಕ್ರೋಢೀಕರಿಸಲು ಕಳುಹಿಸಲಾಗುತ್ತಿದೆ. … Read more

ಶಿವಮೊಗ್ಗದ NESನಲ್ಲಿ ಶಿಕ್ಷಕ, ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

jobs news shivamogga live

JOB NEWS, 4 OCTOBER 2024 : ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ಶಾಲಾ ಕಾಲೇಜುಗಳಲ್ಲಿ ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಉಪನ್ಯಾಸಕ ಹುದ್ದೆಗಳಿಗೆ (Post) ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಹದ್ದೆಗಳು ಖಾಲಿ ಇದೆ? ♦ ಪದವಿ ಕಾಲೇಜುಗಳ ಬಿಕಾಂ, ಬಿಬಿಎ ವಿಭಾಗದ ಉಪನ್ಯಾಸಕ ಹುದ್ದೆ ವಿದ್ಯಾರ್ಹತೆ : ಎಂಬಿಎ, ಎಂಕಾಂ (ಕನಿಷ್ಟ 55%) ♦ ಪ್ರೌಢ ಶಾಲೆಯಲ್ಲಿ ಇಂಗ್ಲೀಷ್‌ ಮತ್ತು ಸಮಾಜ ವಿಷಯದ ಶಿಕ್ಷಕರ ಹುದ್ದೆ ವಿದ್ಯಾರ್ಹತೆ : ಬಿಎ/ಎಂ.ಎ, … Read more

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ, ಉಪನ್ಯಾಸಕನ ವಿರುದ್ಧ ಪ್ರತಿಭಟನೆ

Police-Jeep-at-Shimoga-General-Image

SHIMOGA NEWS, 21 SEPTEMBER 2024 : ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ ಉಪನ್ಯಾಸಕನನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ (Protest) ನಡೆಸಿದರು. ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಅಸಭ್ಯ ಮಾತುಗಳಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದರಿಂದ ಮನನೊಂದು ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆ ಪೊಲೀಸರು ಕಾಲೇಜಿಗೆ ಭೇಟಿ ನೀಡಿ, ಪ್ರಾಚಾರ್ಯರಿಗೆ ನೊಟೀಸ್‌ ನೀಡಿದ್ದಾರೆ ಎಂದು ಆರೋಪಿಸಿದರು. 15 ದಿನ … Read more

ಶಿವಮೊಗ್ಗದಲ್ಲಿ ತಮಟೆ ಚಳವಳಿ, ಅತಿಥಿ ಉಪನ್ಯಾಸಕರಿಂದ ಸರ್ಕಲ್‌ನಲ್ಲಿ ಮಾನವ ಸರಪಳಿ

Guest-Lecturers-protest-in-shimoga-tamate-chalavali.

SHIVAMOGGA LIVE NEWS | 18 DECEMBER 2023 SHIMOGA : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ತಮಟೆ ಚಳವಳಿ ನಡೆಸಿದರು. ಮೆರವಣಿಗೆ, ಮಾನವ ಸರಪಳಿ ಜಿಲ್ಲೆಯ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಚಳವಳಿ ಮಾಡುತ್ತ ಮೆರವಣಿಗೆ ನಡೆಸಿದರು. ಮಹಾವೀರ ವೃತ್ತದಲ್ಲಿ … Read more

ಅತಿಥಿ ಉಪನ್ಯಾಸಕರ ಪರವಾಗಿ ಬೀದಿಗಿಳಿದ ವಿದ್ಯಾರ್ಥಿಗಳು, ಸರ್ಕಾರದ ವಿರುದ್ಧ ಆಕ್ರೋಶ

040121 NSUI protest in Shimoga favour of guest lecturers

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022 ಅತಿಥಿ ಉಪನ್ಯಾಸಕರ ಪರವಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎನ್.ಎಸ್.ಯು.ಐ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡಸಿದ ವಿದ್ಯಾರ್ಥಿಗಳು, ರಾಜ್ಯವ್ಯಾಪಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಅತಿಥಿ ಉಪನ್ಯಾಸಕರ ಗೋಳು ಕೇಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ಉದ್ಯೋಗ ಭದ್ರತೆ ಇಲ್ಲದೆ … Read more

ತೀರ್ಥಹಳ್ಳಿಯಿಂದ ವಿಧಾನಸೌಧಕ್ಕೆ ಪಾದಯಾತ್ರೆ, ನಾಳೆ ಶಿವಮೊಗ್ಗಕ್ಕೆ ಎಂಟ್ರಿ

301221 Guest Lecturers Padayatre from thirthahalli

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  30 ಡಿಸೆಂಬರ್ 2021 ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ತೀರ್ಥಹಳ್ಳಿಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಇವತ್ತು ಪಾದಯಾತ್ರೆ ಎರಡನೇ ದಿನ ಪೂರ್ಣಗೊಳಿಸಿದ್ದು, ನಾಳೆ ಶಿವಮೊಗ್ಗಕ್ಕೆ ಪ್ರವೇಶಿಸಲಿದೆ. ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಾದಯಾತ್ರೆಗೆ ಕಾರಣವೇನು? ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಹಲವು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. … Read more

ತೀರ್ಥಹಳ್ಳಿಯಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ, ಜೀತದಾಳುಗಳ ರೀತಿ ದುಡಿಸಿಕೊಳ್ಳುತ್ತಿರುವುದಕ್ಕೆ ಆಕ್ರೋಶ

241221 Thirthahalli Guest Lecturers Protest

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021 ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು, ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ನೆರವು ನೀಡಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ಪಶ್ಚಿಮ ಬಂಗಾಳ ಮಾದರಿಯಲ್ಲಿ ಸೇವಾ ಭದ್ರತೆ ಒದಗಿಸಬೇಕು, ಕರ್ನಾಟಕ ಸರ್ಕಾರದ ನಾಗರೀಕ ಸೇವೆಯಲ್ಲಿ ತಮ್ಮ ಸೇವೆಯನ್ನು ವಿಲೀನಗೊಳಿಸಬೇಕು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು ಎಂದು … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಟೀ ಮಾರಿದ ಅತಿಥಿ ಉಪನ್ಯಾಸಕರು

241221 Guest Lecturers Sells Tea at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021 ಟೀ ಮಾರುವ ಮೂಲಕ ಅತಿಥಿ ಉಪನ್ಯಾಸಕರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೋರಾಟ ಕೈಗೊಳ್ಳಲಾಯಿತು. ಬೇಡಿಕೆ ಈಡೇರಿಸುವಂತೆ ಕಳೆದ ಆರು ದಿನಗಳಿಂದ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ಟೀ ಮಾರಿ ಗಮನ ಸೆಳೆದರು. ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ … Read more

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿದ ಉಪನ್ಯಾಸಕರು, ವಿಭಿನ್ನ ಪ್ರತಿಭಟನೆಗೆ ಕಾರಣವೇನು?

221221 Guest Lecturers Protest By selling curd

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021 ಸೇವೆ ಖಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ವಿಭಿನ್ನ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿ ಪ್ರತಿಭಟಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ನಡೆಸಲಾಯಿತು. ವಿವಿಧ ಕೆಲಸದ ನಿಮಿತ್ತ ಡಿಸಿ ಕಚೇರಿ, ತಾಲೂಕು ಕಚೇರಿಗೆ ಬಂದಿದ್ದವರಿಗೆ ಮಜ್ಜಿಗೆ ವಿತರಿಸಲಾಯಿತು. ಪ್ರತಿ ಗ್ಲಾಸ್’ಗೆ ಐದು ರೂ.ನಂತೆ ಸಂಗ್ರಹಿಸಿ ಮಜ್ಜಿಗೆ ಮಾರಾಟ ಮಾಡಲಾಯಿತು. ಸೇವೆ ಖಾಯಂಗೆ ಆಗ್ರಹ ಸೇವೆ ಖಾಯಂಗೆ … Read more

ರಾಜ್ಯಾದ್ಯಂತ ನಿತ್ಯ ಒಂದು ಗಂಟೆ ಪ್ರತಿಭಟನೆ, ವಿಧಾನ ಮಂಡಲದಲ್ಲಿ ಚರ್ಚಿಸಿ, ಪರಿಹಾರ ಕೊಡಿಸುವಂತೆ ಒತ್ತಾಯ

150921 Guest Lecturers Protest in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟೆಂಬರ್ 2021 ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ವಿಧಾನ ಮಂಡಲದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿ ಪದವಿ ಕಾಲೇಜುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು. ಬೇಡಿಕೆ ಈಡೇರಿಕೆಗಾಗಿ ಸೆ.18ರವರೆಗೆ ಪ್ರತಿ ದಿನ ಒಂದು ತಾಸು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಜಿಲ್ಲೆಯಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯದ 412 ಪ್ರಥಮದರ್ಜೆ ಕಾಲೇಜುಗಳಲ್ಲಿ 14 ಸಾವಿರಕ್ಕೂ ಅಧಿಕ … Read more