BREAKING NEWS – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ
SHIVAMOGGA LIVE NEWS | 8 AUGUST 2023 SHIMOGA : ಚಿರತೆಯೊಂದು ಮಹಿಳೆ ಮೇಲೆ ದಾಳಿ (Attack) ಮಾಡಿದೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. 42 ವರ್ಷದ ಯಶೋದಮ್ಮ ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮ ಬಹು ಹೊತ್ತಾದರು ಮನೆಗೆ ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆ ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ … Read more