ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳಹರಿವು? ಇಲ್ಲಿದೆ ಡಿಟೇಲ್ಸ್

Tunga-Dam-Gajanuru.

ಜಲಾಶಯಗಳ ಸುದ್ದಿ: ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳು ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ಡ್ಯಾಮ್‌ಗಳಿಗೆ ಮತ್ತೆ ನೀರಿನ ಒಳ ಹರಿವು ಶುರುವಾಗಿದೆ. ಇವತ್ತು ಯಾವ್ಯಾವ ಡ್ಯಾಮ್‌ಗಳಲ್ಲಿ ಎಷ್ಟು ಒಳ ಹರಿವು ಇದೆ. ಇಲ್ಲಿದೆ ಡಿಟೇಲ್ಸ್‌. (Dam Level) ಲಿಂಗನಮಕ್ಕಿ ಜಲಾಶಯ: ಇವತ್ತು 6078 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯದ ನೀರಿನ ಮಟ್ಟ 1815.35 ಅಡಿ ಇದೆ. ಒಟ್ಟು 7177 ಕ್ಯೂಸೆಕ್‌ ಹೊರ ಹರಿವು ಇದೆ. ತುಂಗಾ ಜಲಾಶಯ: ಇವತ್ತು 5601 ಕ್ಯೂಸೆಕ್‌ ಒಳ ಹರಿವು … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-Dam-gate-opened-2022

DAM LEVEL, 6 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕಡಿಮೆಯಾಗಿದೆ. ಇದನ್ನೂ ಓದಿ ⇓ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್‌ ನ್ಯೂಸ್‌

ಲಿಂಗನಮಕ್ಕಿ ಜಲಾಶಯದಲ್ಲಿ ಗಂಗೆ ಪೂಜೆ, ಶರಾವತಿಗೆ ಬಾಗಿನ ಅರ್ಪಣೆ, ಗೇಟ್‌ ಮೇಲೆತ್ತಿ ನೀರು ಹೊರಕ್ಕೆ

Linganamakki-dam-gange-pooje

SAGARA, 26 JULY 2024 : ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಲಿಂಗನಮಕ್ಕಿ ಜಲಾಶಯ (LINGANAMAKKI DAM) ಭರ್ತಿಯಾಗುವ ಹಂತಕ್ಕೆ ತಲುಪಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಗಂಗೆ ಪೂಜೆ ನೆರವೇರಿಸಲಾಯಿತು. ಅಲ್ಲದೆ ಒಂದು ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರನ್ನು ಹೊರ ಬಿಡಲಾಯಿತು. ಅಧಿಕಾರಿಗಳಿಂದ ಗಂಗೆ ಪೂಜೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗುವ ಹಂತ ತಲುಪಿದ ಹಿನ್ನೆಲೆ ಇವತ್ತು ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಗಂಗೆ ಪೂಜೆ ನೆರವೇರಿಸಿದರು. ಜಲಾಶಯದಲ್ಲಿ ಪೂಜೆ ಸಲ್ಲಿಸಿ, … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಡಿಟೇಲ್ಸ್‌

Bhadra-Dam-General-Image

SHIVAMOGGA LIVE NEWS | 25 JULY 2024 ಶಿವಮೊಗ್ಗ ಲೈವ್.ಕಾಂ : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ (Dam Level) ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಅನ್ನುವ ವಿವರ ಇಲ್ಲಿದೆ. ಇದನ್ನೂ ಓದಿ ⇓ ಇಡೀ ದಿನ ಶಿವಮೊಗ್ಗ ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ ವಕೀಲರು, ಕಾರಣವೇನು? – 5 ಫಟಾಫಟ್‌ ನ್ಯೂಸ್‌

ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳಿಗೆ ಕಡಿಮೆಯಾಯ್ತು ಒಳ ಹರಿವು, ಇವತ್ತು ಎಷ್ಟಿದೆ?

Bhadra-Dam-General-Image

SHIVAMOGGA LIVE NEWS | 23 JULY 2024 DAM LEVEL : ಮಳೆ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಗಳ ಒಳ ಹರಿವು ಪ್ರಮಾಣ ತಗ್ಗಿದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಎಷ್ಟಿದೆ ಎಂಬುದರ ವಿವರ ಇಲ್ಲಿದೆ. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಅಲರ್ಟ್‌, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಮಳೆ?

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 21 JULY 2024 DAM LEVEL : ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಕೆ, ಹವಾಮಾನ ಇಲಾಖೆಯಿಂದ ಮತ್ತೊಂದು ಅಲರ್ಟ್‌ ಪ್ರಕಟ

ಭದ್ರಾ ಡ್ಯಾಮ್‌ಗೆ ಭರಪೂರ ನೀರು, ಏರಿತು ತುಂಗಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು, ಎಷ್ಟಾಗಿದೆ?

Bhadra-Dam-General-Image

SHIVAMOGGA LIVE NEWS | 20 JULY 2024 DAM LEVEL : ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಗಳಿಗೆ ಉತ್ತಮ ಒಳ ಹರಿವು ಇದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವಿನ ವಿವರ ಇಲ್ಲಿದೆ. ಇದನ್ನೂ ಓದಿ ⇓ ಶಿವಮೊಗ್ಗದಲ್ಲಿ ಎರಡು ದಿನ ಸಚಿವ ಮಧು ಬಂಗಾರಪ್ಪ ಪ್ರವಾಸ, ಮಳೆ ಹಾನಿ ಪ್ರದೇಶಕ್ಕೆ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

TUNGA-DAM-GAJANURU-SHIMOGA.

SHIVAMOGGA LIVE NEWS | 19 JULY 2024 DAM LEVEL : ಮಲೆನಾಡು ಭಾಗದಲ್ಲಿ ನಿರಂತರ ಮತ್ತು ಜೋರು ಮಳೆಗೆ ಮೂರು ಪ್ರಮುಖ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯ ಭರ್ತಿಯಾಗಿದ್ದು ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಉತ್ತಮ ಒಳ ಹರಿವು ಇದೆ. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯಾದ್ಯಂತ ಜು.19ರಂದು ಶಾಲೆ, ಕಾಲೇಜುಗಳಿಗೆ ರಜೆ

ಭದ್ರಾ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 17 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 34,544 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 169 ಕ್ಯೂಸೆಕ್‌ ಹೊರ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 148.6 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇವತ್ತು ಕೂಡ ಮಳೆಯಾಗುತ್ತಿದೆ. ಆದ್ದರಿಂದ ಭದ್ರಾ … Read more

ಅಂಜನಾಪುರ ಜಲಾಶಯ ಭರ್ತಿ, ಕೋಡಿ ಬಿದ್ದ ವಿಷಯ ತಿಳಿದು ರೈತರು ಹರ್ಷ

anjanapura dam

SHIVAMOGGA LIVE NEWS | 16 JULY 2024 SHIKARIPURA : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇವತ್ತು ಮಧ್ಯಾಹ್ನ ಕೋಡಿ ಬಿದ್ದಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ವಾಡಿಕೆಗಿಂತಲು ಮೊದಲೆ ಭರ್ತಿ ಅಂಜನಾಪುರ ಜಲಾಶಯ ಈ ಬಾರಿ … Read more