ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 4 ಅಡಿ ಹೆಚ್ಚಳ, ಇವತ್ತು ಒಳ ಹರಿವು ಎಷ್ಟಿದೆ?

-Linganamakki-Dam-General-Image

SHIVAMOGGA LIVE NEWS | 16 JULY 2024 DAM LEVEL : ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ನೀರಿನ ಮಟ್ಟ ಒಂದೇ ದಿನ 4 ಅಡಿಯಷ್ಟು ಏರಿಕೆಯಾಗಿದೆ. ಜಲಾಶಯಕ್ಕೆ 77,911 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1782.15 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 58.33 ಟಿಎಂಸಿ ನೀರಿದ್ದು, ಈವರೆಗೂ ಶೇ.38.47ರಷ್ಟು ಮಾತ್ರ ಡ್ಯಾಮ್‌ ಭರ್ತಿಯಾಗಿದೆ. ಇದನ್ನೂ ಓದಿ ⇓ ಭದ್ರಾ … Read more

ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ನೀರಿನ ಮಟ್ಟ 2 ಅಡಿ ಏರಿಕೆ

Bhadra-Dam-General-Image

SHIVAMOGGA LIVE NEWS | 15 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಭಾನುವಾರಕ್ಕಿಂತಲು ಇವತ್ತು ಒಂದೂವರೆ ಸಾವಿರ ಕ್ಯೂಸೆಕ್‌ ಹೆಚ್ಚು ನೀರು ಹರಿದು ಬರುತ್ತಿದೆ. ಭದ್ರಾ ಜಲಾಶಯಕ್ಕೆ ಇವತ್ತು 16,041 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 141.3 ಅಡಿಗೆ ತಲುಪಿದೆ. 162 ಕ್ಯೂಸೆಕ್‌ … Read more

ಭದ್ರಾ ಜಲಾಶಯದ ಒಳ ಹರಿವು ಮತ್ತೆ ಏರಿಕೆ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

Bhadra-Dam-General-Image

SHIVAMOGGA LIVE NEWS | 14 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 14,570 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 161 ಕ್ಯೂಸೆಕ್‌ ಹೊರ ಹರಿವು ಇದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 139.3 ಅಡಿಗೆ ತಲುಪಿದೆ. ಇದನ್ನೂ ಓದಿ ⇓ ಶಿವಮೊಗ್ಗದಿಂದ ಮತ್ತೊಂದು ಮಹಾನಗರಕ್ಕೆ ಹಾರಲಿದೆ ಹೊಸ ವಿಮಾನ, ಯಾವ ಊರಿಗೆ? ಯಾವಾಗಿಂದ ಶುರು?

ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಹೊಳೆಯಲ್ಲಿ ತಗ್ಗಿದ ನೀರಿನ ಮಟ್ಟ

Tunga-Dam-Gajanuru.

SHIVAMOGGA LIVE NEWS | 11 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು 10,541 ಕ್ಯೂಸೆಕ್‌ಗೆ ತಗ್ಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದ ಹೊರ ಹರಿವು ಕಡಿಮೆಯಾದ ಹಿನ್ನೆಲೆ ಶಿವಮೊಗ್ಗದಲ್ಲಿ ತುಂಗಾ ನದಿಯದ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ವಾರ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಮುಳುಗಿತ್ತು. ಈಗ ಮುಕ್ಕಾಲು … Read more

ಭದ್ರಾ ಜಲಾಶಯದ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟು ನೀರು ಬರ್ತಿದೆ?

Bhadra-Dam-General-Image

SHIVAMOGGA LIVE NEWS | 11 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರ ಪ್ರಮಾಣದಲ್ಲಿ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ದಿನೇ ದಿನೆ ಇಳಿಕೆಯಾಗುತ್ತಿದೆ. ಇವತ್ತು ಭದ್ರಾ ಡ್ಯಾಂಗೆ 6,246 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 158 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ ನೀರಿನ ಮಟ್ಟ 136 ಅಡಿಗೆ ಏರಿಕೆಯಾಗಿದೆ. ಈವರೆಗೂ 24.245 ಟಿಎಂಸಿಯಷ್ಟು ನೀರಿನ ಸಂಗ್ರಹವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಜಲಾಶಯದ … Read more

ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಈವರೆಗೂ ಸಂಗ್ರಹವಾಗಿರುವ ನೀರಿನ ಪ್ರಮಾಣವೆಷ್ಟು?

Bhadra-Dam-General-Image

SHIVAMOGGA LIVE NEWS | 10 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಭದ್ರಾ ಜಲಾಶಯದ ಒಳ ಹರಿವು ಯಥಾಸ್ಥಿತಿಯಲ್ಲಿದೆ. ಇವತ್ತು ಭದ್ರಾ ಜಲಾಶಯಕ್ಕೆ 7356 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 157 ಕ್ಯೂಸೆಕ್‌ ಹೊರ ಹರಿವು ಇದೆ. ಭದ್ರಾ ಜಲಾಶಯದಲ್ಲಿ ಪ್ರಸ್ತತ 135.2 ಅಡಿಯಷ್ಟು ನೀರಿನ ಸಂಗ್ರಹವಿದೆ. ಈವರೆಗೂ ಡ್ಯಾಂನಲ್ಲಿ 23.719 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ. ಇದನ್ನೂ ಓದಿ – ತುಂಗಾ ಬಲ, ಎಡದಂಡೆ ಕಾಲುವೆಗಳಿಗೆ ಇವತ್ತಿನಿಂದ ನೀರು

ಭದ್ರಾ ಜಲಾಶಯ ಒಳ ಹರಿವು ಮತ್ತಷ್ಟು ಕುಸಿತ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

Bhadra-Dam-General-Image

SHIVAMOGGA LIVE NEWS | 8 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಭಾರಿ ಕುಸಿತ ಕಂಡಿದೆ. ಭದ್ರಾ ಡ್ಯಾಂಗೆ ಇವತ್ತು ಕೇವಲ 8777 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ. 154 ಕ್ಯೂಸೆಕ್‌ ಹೊರ ಹರಿವು ಇದೆ. ಭದ್ರಾ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಅಡಿ. ಇವತ್ತಿನ ನೀರಿನ ಮಟ್ಟ 133.1 ಅಡಿ ಇದೆ. ಈತನಕ 22.436 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ … Read more

ಲಿಂಗನಮಕ್ಕಿ ಡ್ಯಾಂ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

-Linganamakki-Dam-General-Image

SHIVAMOGGA LIVE NEWS | 7 JULY 2024 DAM LEVEL : ಶರಾವತಿ ಕಣಿವೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ತುಸು ಹೆಚ್ಚಳವಾಗಿದೆ. ಶನಿವಾರ 20 ಸಾವಿರ ಕ್ಯೂಸೆಕ್‌ ಒಳ ಹರಿವು ಇತ್ತು. ಭಾನುವಾರ 29,044 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದಲ್ಲಿ ಇವತ್ತಿನ ನೀರಿನ ಮಟ್ಟ 1766.70 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 1.90 ಅಡಿ ಏರಿಕೆಯಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. … Read more

ತುಂಗಾ ಜಲಾಶಯದ ಒಳ ಹರಿವು ಕುಸಿತ, 7 ಗೇಟ್‌ಗಳಷ್ಟೆ ಓಪನ್‌

Tunga-Dam-Gajanuru.

SHIVAMOGGA LIVE NEWS | 6 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ ಇವತ್ತು 11,591 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ. ಇವತ್ತು 7‌ ಗೇಟ್‌ಗಳ ಮೂಲಕ 6,310 ಕ್ಯೂಸೆಕ್ ನೀರು ಹೊಳೆಗೆ ಹರಿಸಲಾಗುತ್ತಿದೆ. ಪವರ್‌ ಹೌಸ್‌ ಮೂಲಕ 4300 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನದಿಂದ ಮಳೆ ಸ್ವಲ್ಪ ತಗ್ಗಿದೆ. ಹಾಗಾಗಿ ಜಲಾಶಯದ … Read more

ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?

Bhadra-Dam-General-Image

SHIVAMOGGA LIVE NEWS | 5 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಏರಿಳಿತವಾದಂತೆ ಭದ್ರಾ ಜಲಾಶಯದ ಒಳ ಹರಿವು ಪ್ರಮಾಣ ಹೆಚ್ಚು ಮತ್ತು ಕಡಿಮೆಯಾಗುತ್ತಿದೆ. ಇವತ್ತು ಭದ್ರಾ ಡ್ಯಾಂಗೆ 16,171 ಕ್ಯೂಸೆಕ್‌ ಒಳ ಹರಿವು ಇದೆ. 350 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ಪ್ರಸ್ತುತ ನೀರಿನ ಮಟ್ಟ 129.6 ಅಡಿಗೆ ತಲುಪಿದೆ. ಕಳೆದ ವರ್ಷ ಈ ದಿನ ಜಲಾಶಯದಲ್ಲಿ 137.2 ಅಡಿ ನೀರು ಇತ್ತು. ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ … Read more