ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 3 ಅಡಿ ಹೆಚ್ಚಳ, ಒಳ ಹರಿವು ಏರಿಕೆ
SHIVAMOGGA LIVE NEWS | 5 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.30 ಮೀಟರ್ ಏರಿಕೆಯಾಗಿದೆ. ಪ್ರಸ್ತುತ ಲಿಂಗನಮಕ್ಕಿ ಜಲಾಶಯಕ್ಕೆ 44,024 ಕ್ಯೂಸೆಕ್ ಒಳ ಹರಿವು ಇದೆ. 1340.84 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದಲ್ಲಿ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಈಗ 31.42 ಟಿಎಂಸಿ ನೀರು ಸಂಗ್ರಹವಾಗಿದೆ. … Read more