ಲಿಂಗನಮಕ್ಕಿ ಜಲಾಶಯದ ಒಳ ಹರಿವು ಭಾರಿ ಇಳಿಕೆ, ಇವತ್ತು ಎಷ್ಟು ನೀರು ಡ್ಯಾಂಗೆ ಬರುತ್ತಿದೆ?
SHIVAMOGGA LIVE | 27 JULY 2023 SAGARA : ಮಲೆನಾಡು ಭಾಗದಲ್ಲಿ ಮಳೆ ತೀವ್ರತೆ ತುಸು ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ (Linganamakki Dam) ಒಳ ಹರಿವು ಬಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದನ್ನೂ ಓದಿ – ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಜು.27ರಂದು ಲಿಂಗನಮಕ್ಕಿ ಜಲಾಶಯಕ್ಕೆ 42,990 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ನೀರಿನ ಮಟ್ಟ 1784.40 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ 2.10 ಅಡಿ … Read more