ಇವತ್ತು ಕಾಶಿಪುರ, ಡಿ.9ರಂದು ಕುಂಸಿ ರೈಲ್ವೆ ಕ್ರಾಸಿಂಗ್ ಬಂದ್, ವಾಹನಗಳಿಗೆ ಪರ್ಯಾಯ ಮಾರ್ಗ

mysore talaguppa train engine with boggies

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಡಿಸೆಂಬರ್ 2021 ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 49, 50 ಮತ್ತು 79ರ ಲೆವೆಲ್ ಕ್ರಾಸಿಂಗ್‌ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‌ಗಳನ್ನು ನಿಗದಿತ ದಿನಗಳಂದು ಮುಚ್ಚಲಾಗುತ್ತಿದ್ದು, ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಆದೇಶಿಸಿದ್ದಾರೆ. ಎಲ್‌ಸಿ ನಂ 50ರಲ್ಲಿ (ಕಾಶೀಪುರ) ಡಿ.6ರ ರಾತ್ರಿ 10.30ರಿಂದ ಡಿ.7ರ ರಾತ್ರಿ 7 ಗಂಟೆವರೆಗೆ ಮಾರ್ಗವನ್ನು ಬಂದ್ ಮಾಡಲಾಗುವುದು. ಈ ಭಾಗದಲ್ಲಿ ಸಂಚರಿಸುವ ವಾಹನಗಳು ಸವಳಂಗ … Read more

ಭದ್ರಾ ನದಿಗೆ ವಿಶೇಷ ಪೂಜೆ, ಶಾಸಕರ ಕುಟುಂಬದಿಂದ ಜಲಾಶಯಕ್ಕೆ ಬಾಗಿನ ಅರ್ಪಣೆ

030821 Sangameshwara Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಆಗಸ್ಟ್ 2021 ಭದ್ರಾ ಜಲಾಶಯದಲ್ಲಿ ಭದ್ರಾ ನದಿಗೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ಕುಟುಂಬ ಸಹಿತ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಜಲಾಶಯದ ಪ್ರವಾಸಿ ಮಂದಿರದ ಕಡೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಸಂಗಮೇಶ್ವರ್ ಅವರ ಕುಟುಂಬವರು, ವಿಶೇಷ ಪೂಜೆ ಸಲ್ಲಿಸಿದರು. ಸಂಗಮೇಶ್ವರ್ ಅವರ ಸಹೋದರ ಮೋಹನ್, ಪುತ್ರರಾದ ಗಣೇಶ್, ಬಸವೇಶ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಭದ್ರಾವತಿ ಮತ್ತು ಭದ್ರಾ ಜಲಾಶಯದ ಸುತ್ತಮುತ್ತಲ ಗ್ರಾಮಗಳ … Read more

ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು, ಶಿವಮೊಗ್ಗದಲ್ಲಿ ಕಡಿಮೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

170621 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಮಳೆ ಕಡಿಮೆಯಾಗಿದೆ. ಶುಕ್ರವಾರ ಜಿಲ್ಲೆಯಾದ್ಯಂತ ಸರಾಸರಿ 120.77 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ತುಂಗಾ ನದಿ ಉಕ್ಕಿ ಹರಿದು, ಪ್ರವಾಹ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಇದನ್ನೂ ಓದಿ | ಎರಡು ದಿನದ ಮಳೆಗೆ ನವುಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊಣಕಾಲುದ್ದ ನೀರು ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 27.60 ಮಿ.ಮೀ, ಭದ್ರಾವತಿಯಲ್ಲಿ 36.20 ಮಿ.ಮೀ, ತೀರ್ಥಹಳ್ಳಿಯಲ್ಲಿ 380.80 … Read more

ಗಾಜನೂರು ಬಳಿ ರಸ್ತೆಗೆ ಬಂತು ತುಂಗಾ ನದಿ ನೀರು, ತೋಟ, ಗದ್ದೆಗಳು ಜಲಾವೃತ

230721 Gajanur Water On Road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021 ಗಾಜನೂರು ಸಮೀಪ ತುಂಗಾ ನದಿ ನೀರು ರಸ್ತೆಗೆ ನುಗ್ಗಿದೆ. ಇದರಿಂದ ರಸ್ತೆ ಸಂಚಾರ ಕೆಲಕಾಲ ವ್ಯತ್ಯಯವಾಗಿತ್ತು. ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಕಷ್ಟಪಡಬೇಕಾಯಿತು. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದ ಸಮೀಪದಲ್ಲೇ ಹೊಳೆಯಿಂದ ನೀರು ರಸ್ತೆಗೆ ಬಂದಿದೆ. ಇಲ್ಲಿನ ತೋಟ, ಗದ್ದೆಗೆ ನೀರು ನುಗ್ಗಿದೆ. ಹಾಗಾಗಿ ಸುತ್ತಮುತ್ತಲ ರೈತರು ಬೆಳೆ ನಷ್ಟದ ಭೀತಿಯಲ್ಲಿದ್ದಾರೆ. ಇನ್ನು, ಗಾಜನೂರು ಕಡೆಯಿಂದ … Read more

ಲಿಂಗನಮಕ್ಕಿ ಜಲಾಶಯಕ್ಕೆ ಲಕ್ಷ ಲಕ್ಷ ಕ್ಯೂಸೆಕ್ ಒಳಹರಿವು, ತುಂಗಾ ಡ್ಯಾಂ ಹೊರ ಹರಿವು ಇನ್ನಷ್ಟು ಏರಿಕೆ

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 23 ಜುಲೈ 2021 ಮಳೆ ಹೆಚ್ಚಳವಾದಂತೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿದೆ. ಇತ್ತ ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಬೆಳಗ್ಗೆ 8 ಗಂಟೆ ಹೊತ್ತಿಗೆ 73,431 ಕ್ಯೂಸೆಕ್ ಒಳಹರಿವು ದಾಖಲಾಗಿತ್ತು. ಬೆಳಗ್ಗೆ 10 ಗಂಟೆಗೆ 1,51,000 ಕ್ಯೂಸೆಕ್ ಒಳ ಹರಿವು ಇತ್ತು. ಮಧ್ಯಾಹ್ನ 12 ಗಂಟೆ ವೇಳೆಗೆ 2,42,000 ಕ್ಯೂಸೆಕ್ ಒಳಹರಿವು ಇದೆ. ಇದರಿಂದ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟು ನೀರು ಬರುತ್ತಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021 ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದೆ. ಜಲಾಶಯಗಳ ಒಳ ಹರಿವು ಪ್ರಮಾಣ ಸಂಪೂರ್ಣ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ, ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಕಾಣಸಿಗುತ್ತಿದೆ. ಭದ್ರಾ ಡ್ಯಾಂಗೂ ನೀರಿನ ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ಪ್ರಸ್ತುತ 9581 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ … Read more

ಶಿಕಾರಿಪುರದ ಜೀವನಾಡಿ ಅಂಜನಾಪುರ ಜಲಾಶಯದ ನೀರಿನ ಮಟ್ಟ ಹೆಚ್ಚಳ

180621 Anjanapura Dam Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 18 JUNE 2021 ಶಿಕಾರಿಪುರ ತಾಲೂಕಿನ ಜೀವನಾಡಿ ಅಂಜನಾಪುರ ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗಿದೆ. ಈಗ ಜಲಾಶಯದ ನೀರಿನ ಮಟ್ಟ 11 ಅಡಿಗೆ ಏರಿಕೆಯಾಗಿದೆ. ಅಂಜನಾಪುರ ಜಲಾಶಯಕ್ಕೆ 650 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಬಾರಿ ಮಳೆ ಶುರುವಾದಾಗಿನಿಂದ ಎರಡೂವರೆ ಅಡಿಯಷ್ಟು ನೀರು ಬಂದಿದೆ. ಇದೆ ರೀತಿ ಮಳೆ ಮುಂದುವರೆದರೆ ಜಲಾಶಯದ ಒಳ ಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ. ಕಳೆದ ವರ್ಷ ಇದೆ ಹೊತ್ತಿನ 9 ಅಡಿಯಷ್ಟು … Read more

ಶಿವಮೊಗ್ಗದ ಮೂರು ಡ್ಯಾಂಗಳ ಒಳ ಹರಿವು ಏರಿಕೆ, ಲಿಂಗನಮಕ್ಕಿಗೆ ಒಂದೇ ದಿನದಲ್ಲಿ ಎರಡು ಅಡಿ ಹೆಚ್ಚಳ

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021 ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕೆಲವು ಕಡೆ ವರುಣನ ಆರ್ಭಟ ಸ್ವಲ್ಪ ತಗ್ಗಿದೆ. ಆದರೆ ಮೋಡ ಕವಿದ ವಾತಾವರಣವಿದೆ. ಇನ್ನು, ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಲ್ಲಿ ನೀರನ ಒಳ ಹರಿವು ಹೆಚ್ಚಳವಾಗಿದೆ. ಗಾಜನೂರು ತುಂಗಾ ಜಲಾಶಯಕ್ಕೆ 31,277 ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ ಅಷ್ಟೆ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 588.24 ಮೀಟರ್‍ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆ, ಡ್ಯಾಂಗಳಿಗೆ ಒಳಹರಿವು ಹೆಚ್ಚಳ, ಯಾವ್ಯಾವ ಜಲಾಶಯದಲ್ಲಿ ಎಷ್ಟೆಷ್ಟು ನೀರಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ಜಿಲ್ಲೆಯಾದ್ಯಂತ ಉತ್ತಮ ಮಳೆಯಿಂದಾಗಿ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. ಜಿಲ್ಲೆಯ ಯಾವ್ಯಾವ ಜಲಾಶಯದಲ್ಲಿ ಎಷ್ಟೆಷ್ಟು ಒಳ ಹರಿವಿದೆ. ಯಾವ ಜಲಾಶಯದಿಂದ ನೀರು ಹೊರ ಹರಿಸಲಾಗುತ್ತಿದೆ. ಲಿಂಗನಮಕ್ಕಿ: 1819 (ಗರಿಷ್ಠ), 1785.50 (ಇಂದಿನ ಮಟ್ಟ), 72,920 (ಒಳಹರಿವು), 0.00 (ಹೊರಹರಿವು). ಭದ್ರಾ: 186 (ಗರಿಷ್ಠ), 164.50 (ಇಂದಿನ ಮಟ್ಟ), 57477.00 (ಒಳಹರಿವು), 2189.00 (ಹೊರಹರಿವು). ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 80605.00 … Read more