ಲಾರಿ, ಮಿನಿ ವಾಹನ ಡಿಕ್ಕಿ, ಚಾಲಕನ ಪಕ್ಕ ಕುಳಿತಿದ್ದವನು ಸಾವು
ಶಿವಮೊಗ್ಗದ ಲೈವ್.ಕಾಂ | SAGARA NEWS | 29 ಡಿಸೆಂಬರ್ 2021 ಲಾರಿ ಮತ್ತು ಅಶೋಕ ಲೇಲ್ಯಾಂಡ್ ಮಿನಿ ವಾಹನದ ಮದ್ಯೆ ಭೀಕರ ಅಪಘಾತ ಸಂಭವಿಸಿದೆ. ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಸಾಗರ ತಾಲೂಕು ಆನಂದಪುರದ ಕಣ್ಣೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಲಾರಿ, ಮಿನಿ ವಾಹನದ ಮಧ್ಯೆ ರಾತ್ರಿ ಡಿಕ್ಕಿಯಾಗಿದೆ. ಓರ್ವ ಸಾವನ್ನಪ್ಪಿದ್ದು, ಚಾಲಕನಿಗೆ ಗಂಭೀರ ಗಾಯವಾಗಿದೆ. ಮೃತನು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರಕ್ಕೆ … Read more