ಬಂಗಾರಪ್ಪ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಗ್ರಂಥಾಲಯ, 5 ಲಕ್ಷದ ಚೆಕ್ ನೀಡಿದ ಸಚಿವ
ಶಿವಮೊಗ್ಗ : ಸಾಹಿತ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿನಲ್ಲಿ ಗ್ರಂಥಾಲಯ (Library) ಸ್ಥಾಪನೆಗೆ ಸಚಿವ ಮಧು ಬಂಗಾರಪ್ಪ ವೈಯಕ್ತಿಕವಾಗಿ 5 ಲಕ್ಷ ರೂ. ಅನುದಾನ ನೀಡಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ಅವರಿಗೆ ಸಚಿವ ಮಧು ಬಂಗಾರಪ್ಪ ಚೆಕ್ ಹಸ್ತಾಂತರಿಸಿದರು. ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಪ್ರಮುಖರಾದ ವಿಜಯ ಕುಮಾರ್, ರಮೇಶ್ ಹೆಗ್ಡೆ, ನೃಪತುಂಗ … Read more