ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುಡ್‌ ನ್ಯೂಸ್‌ ನೀಡಿದ ಡಿಜಿಸಿಎ

Shimoga-Airport-Terminal-Building-Sogane

SHIMOGA NEWS, 24 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣದ (Airport) ಲೈಸೆನ್ಸ್‌ ಅವಧಿಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಒಂದು ವರ್ಷಕ್ಕೆ ವಿಸ್ತರಿಸಿದೆ. ಈ ಹಿಂದಿನ ಲೈಸೆನ್ಸ್‌ ಅವಧಿ ಮಂಗಳವಾರಕ್ಕೆ ಮುಕ್ತಾಯವಾಗಿದೆ. ಲೈಸೆನ್ಸ್‌ ಅವಧಿ ವಿಸ್ತರಣೆ ಅಗಿರುವ ಕುರಿತು ಡಿಜಿಸಿಎ ಅಧಿಕಾರಿಗಳು ಶಿವಮೊಗ್ಗ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಂಗಳವಾರ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ. ಈಗ 2025ರ ಅಕ್ಟೋಬರ್‌ 23ರವರೆಗೆ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್‌ ಅವಧಿ ವಿಸ್ತರಣೆ ಆಗಿದೆ. ಒಂದೊಂದೇ ತಿಂಗಳು … Read more

ಶಿವಮೊಗ್ಗ ಏರ್‌ಪೋರ್ಟ್‌ ಲೈಸೆನ್ಸ್‌ ವಿಚಾರ, ಎಂಪಿ ಮಹತ್ವದ ಹೇಳಿಕೆ

BY-Raghavendra-Press-meet-in-Shimoga-city

SHIMOGA NEWS, 24 SEPTEMBER 2024 : ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್‌ (License) ಅವಧಿಯನ್ನು ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತೆ ಒಂದು ತಿಂಗಳು ವಿಸ್ತರಣೆ ಮಾಡಿದೆ. ಅಷ್ಟರ ಒಳಗೆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಕ್ಷ್ಮವಾಗಿ ಡಿಜಿಸಿಎ ತಿಳಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ವಿಮಾನ ನಿಲ್ದಾಣಕ್ಕೆ ಒಂದು ತಿಂಗಳು ಲೈಸೆನ್ಸ್‌ ಕೊಡಲಾಗಿತ್ತು. ನಿನ್ನೆ ಸಂಜೆ ವೇಳೆಗೆ ಮತ್ತೊಂದು ತಿಂಗಳು ಲೈಸೆನ್ಸ್‌ ವಿಸ್ತರಣೆ ಮಾಡಲಾಗಿದೆ. ಅಷ್ಟರ ಒಳಗೆ ಸಣ್ಣಪುಟ್ಟ … Read more