ಶಿವಮೊಗ್ಗದಲ್ಲಿ ದಸರಾ, ದೀಪಾವಳಿಗೆ ಶೇ.20ರಷ್ಟು ರಿಯಾಯಿತಿ, ಏನೆಲ್ಲ ವಸ್ತುಗಳಿಗೆ ಡಿಸ್ಕೌಂಟ್‌?

Shimoga-News-update

ಶಿವಮೊಗ್ಗ: ನಗರದ ನೆಹರು ರಸ್ತೆಯ ಬಸವಸದನ ಕಾಂಪ್ಲೆಕ್ಸ್‌ನಲ್ಲಿರುವ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (ಲಿಡ್ಕರ್) ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ.29 ರಿಂದ ಅ.18ರವರೆಗೆ ಶೇ. 20% ರಷ್ಟು ರಿಯಾಯಿತಿ (discount) ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರು ಈ ಅವಕಾಶವನ್ನು ಉಪಯೋಗ ಪಡೆದುಕೊಳ್ಳುವಂತೆ ಲಿಡ್ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ: 8904510699 ನ್ನು ಸಂಪರ್ಕಿಸುವುದು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರ … Read more

ಶಿವಮೊಗ್ಗ ಲಿಡ್‌ಕ‌ರ್ ಉತ್ಪನ್ನಗಳ ಮೇಲೆ ರಿಯಾಯಿತಿ

Shimoga-News-update

ಶಿವಮೊಗ್ಗ: ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ನೆಹರು ರಸ್ತೆಯ ಬಸವ ಸದನ ಕಾಂಪ್ಲೆಕ್ಸ್‌ನಲ್ಲಿನ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಲಿಡ್‌ಕ‌ರ್ (lidkar) ಮಾರಾಟ ಮಳಿಗೆಯಲ್ಲಿ ಅಪ್ಪಟ ಚರ್ಮದ ವಸ್ತುಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಖರೀದಿಗೆ ಆ.26ರ ವರೆಗೆ ಅವಕಾಶವಿದೆ ಎಂದು ನಿಗಮದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ discount sale at … Read more

ಪರಿಶಿಷ್ಟ ಜಾತಿಗೆ ಸೇರಿದವರಿಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

Shimoga-News-update

SHIMOGA NEWS, 8 OCTOBER 2024 : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ (Application) ಆಹ್ವಾನಿಸಿದೆ. ತರಬೇತಿ, ಸ್ವಯಂ ಉದ್ಯೋಗ, ಸ್ವಾವಲಂಬಿ ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಹಾಗೂ ಇನ್ನಿತರೆ ಯೋಜನೆಗಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು https://sevasindhu.karnataka.gov.in  ಪೋರ್ಟಲ್ ಮೂಲಕ ಅ.30 ರ ಒಳಗಾಗಿ … Read more

ದಸರಾ, ದೀಪಾವಳಿ, ಶಿವಮೊಗ್ಗದಲ್ಲಿ ಲೆದರ್‌ ವಸ್ತುಗಳ ಮೇಲೆ ಶೇ.20ರಷ್ಟು ರಿಯಾಯಿತಿ

one-minute-news-notifications.webp

SHIVAMOGGA LIVE NEWS | 18 OCTOBER 2023 SHIMOGA : ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆ ಚರ್ಮ ವಸ್ತುಗಳ ಮೇಲೆ ಶೇ. 20ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ- ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌, ತಪ್ಪಿದ ದುರಂತ ನೆಹರೂ ರಸ್ತೆಯ ಬಸವ ಸದನ ಕಾಂಪ್ಲೆಕ್ಸ್‌ನ ಲಿಡ್ಕರ್ ಮಳಿಗೆಯಲ್ಲಿ ಅ.18 ರಿಂದ ನ.18ರವರೆಗೆ ಚರ್ಮ ವಸ್ತುಗಳ ಮೇಲೆ ಶೇ. 20% … Read more