ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
ಶಿವಮೊಗ್ಗ: ಶಿವಮೊಗ್ಗದಲ್ಲಿ ಉತ್ಸವ್ ದಿ ಸೆಲೆಬ್ರೇಷನ್ ಎಂಬ ಲೈಫ್‌ಸ್ಟೈಲ್ ವಸ್ತು (lifestyle exhibition) ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಡಿಸೆಂಬರ್ 12ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೇಳ ನಡೆಯಲಿದೆ. ಈ ವಿಶೇಷ ಪ್ರದರ್ಶನಕ್ಕೆ ಹೋಟೆಲ್ ಜ್ಯುವೆಲ್ ರಾಕ್‌ನಲ್ಲಿರುವ ಮಿಲನ್ ಹಾಲ್ ವೇದಿಕೆಯಾಗಲಿದೆ. ಇದನ್ನೂ ಓದಿ » ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು? ನಿರ್ಮಲಾ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ, ಐವಿಎಫ್ ಸ್ಪೆಷಲಿಸ್ಟ್ ಡಾ. ಸಮೀನಾ ಸುಲ್ತಾನಾ ಉತ್ಸವ್ … Read more