ಆಗುಂಬೆ ಬಳಿ ಸಿಡಿಲಿಗೆ ವ್ಯಕ್ತಿ ಬಲಿ, ಜಾವಳ್ಳಿಯಲ್ಲಿ ಅಂಗಡಿ ಆಹುತಿ
SHIVAMOGGA LIVE NEWS | 7 JUNE 2024 RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಆವರಿಸಿಕೊಳ್ಳುತ್ತಿದೆ. ಇದರ ನಡುವೆ ಸಿಡಿಲು (LIGHTENING) ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿದೆ. ಸಿಡಿಲಿಗೆ ವ್ಯಕ್ತಿ ಬಲಿ ಆಗುಂಬೆ ಸಮೀಪದ ಬಿದರಗೋಡು ಗ್ರಾಮದ ಗುಜುಗೊಳ್ಳಿ ಎಂಬಲ್ಲಿ ಗುರುವಾರ ಅಡಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಸಿಡಿಲು ಬಡಿದು ಅಸುನೀಗಿದ್ದಾರೆ. ನಾಗೇಂದ್ರ (45) ಮೃತ ಕಾರ್ಮಿಕ. ಆಗುಂಬೆ ಭಾಗದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುತ್ತಿತ್ತು. ಗುಜಗೊಳ್ಳಿ ಗ್ರಾಮದ … Read more