ಶಿವಮೊಗ್ಗ ನಗರ ಜಗಮಗ, ಎಲ್ಲೆಲ್ಲಿ ಹೇಗಿದೆ ವಿದ್ಯುತ್ ದೀಪಾಲಂಕಾರ?

Shimoga-city-lightings-during-dasara

SHIMOGA | ಶಿವಮೊಗ್ಗ ದಸರಾ ಅಂಗವಾಗಿ ನಗರ ಕಂಗೊಳಿಸುತ್ತಿದೆ. ಪ್ರಮುಖ ರಸ್ತೆಗಳು, ಕಚೇರಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ (LIGHTING) ಮಾಡಲಾಗಿದೆ. ವಿಜಯ ದಶಮಿ ಅಂಗವಾಗಿ ಶಿವಮೊಗ್ಗ ನಗರದಾದ್ಯಂತ ವಿವಿಧ ಬಗೆಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ (LIGHTING) ಮಾಡಲಾಗಿದೆ. ಇದರಿಂದ ಶಿವಮೊಗ್ಗ ನಗರ ಜಗಮಗವೆನ್ನುತ್ತಿದೆ. ನಗರದ ಬಿ.ಹೆಚ್.ರಸ್ತೆ, ನೆಹರೂ ರೋಡ್ ಸೇರಿ ಜಂಬೂ ಸವಾರಿ ಸಾಗುವ ಮಾರ್ಗದುದ್ದಕ್ಕೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ತುಂಗಾ ನದಿಯ ಸೇತುವೆಗಳು, ಶಿವಪ್ಪನಾಯಕ ಪ್ರತಿಮೆ, ಅಮೀರ್ ಅಹಮದ್ ಸರ್ಕಲ್ ನಲ್ಲಿಯು ವಿದ್ಯುತ್ ದೀಪಾಲಂಕಾರ … Read more

ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಶುರು, ಕಣ್ಸೆಳೆಯುತ್ತಿವೆ ಬಗೆಬಗೆ ಪಟಾಕಿ, ಎಷ್ಟಿದೆ ರೇಟು? ಹೇಗಿದೆ ಜನರ ರೆಸ್ಪಾನ್ಸ್?

021121 Cracker Sale Begins in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021 ದೀಪಾವಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಆರಂಭವಾಗಿದೆ. ನಗರದ ಎರಡು ಕಡೆಯಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಬಗೆಬಗೆ ಪಟಾಕಿಗಳು ಮಾರುಕಟ್ಟ್ಟೆಗೆ ಬಂದಿವೆ. ಆದರೆ ಪಟ್ರೋಲ್, ಡಿಸೇಲ್ ದರ ಏರಿಕೆಯಿಂದಾಗಿ ಪಟಾಕಿಗಳ ಬೆಲೆಯು ತುಸು ಹೆಚ್ಚಳವಾಗಿದೆ. ಶಿವಮೊಗ್ಗದ ನೆಹರೂ ಕ್ರೀಡಾಂಗಣ ಮತ್ತು ಸೈನ್ಸ್ ಮೈದಾನದಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ವರ್ಷದಂತೆ ಈ ಭಾರಿಯೂ ಬಗೆ ಬಗೆ ಪಟಾಕಿಗಳನ್ನು ಮಳಿಗೆಗಳಲ್ಲಿ ಇರಿಸಲಾಗಿದೆ. ಗ್ರೀನ್ … Read more