BREAKING NEWS | ತಾಳಗುಪ್ಪದಲ್ಲಿ ಭಾರಿ ಬೆಂಕಿ, ಸ್ಪೋಟದ ಶಬ್ದ, ಜನರಲ್ಲಿ ಆತಂಕ

241021 Fire at Talaguppa

ಶಿವಮೊಗ್ಗ ಲೈವ್.ಕಾಂ |SAGARA NEWS | 24 ಅಕ್ಟೋಬರ್ 2021 ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ. ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏನಿದು ಘಟನೆ? ಸ್ಪೋಟವಾಗಿದ್ದೇಕೆ? ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕೆಪಿಟಿಸಿಎಲ್ ಮೂಲಕ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಹೈಟೆನ್ಷನ್ … Read more