ಲಿಂಗನಮಕ್ಕಿ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಬದಲಾಯ್ತು ಜೋಗದ ಲುಕ್‌, ಎಷ್ಟು ನೀರು ಹೊರ ಬಿಡಲಾಗ್ತಿದೆ?

linganamakki-dam-gates-opened-and-Jog-falls.

ಸಾಗರ: ಲಿಂಗನಮಕ್ಕಿ ಜಲಾಶಯದ (Linganamakki Dam) ಎಲ್ಲ ಗೇಟುಗಳನ್ನು ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು (Jog Falls) ಮೈ ದುಂಬಿ ಹರಿಯುತ್ತಿದೆ. ಇವತ್ತು ಒಳ, ಹೊರ ಹರಿವು ಎಷ್ಟಿದೆ? ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆಯಾಗುತ್ತಿದೆ. ಅದ್ದರಿಂದ ಒಳ ಹರಿವು ಹೆಚ್ಚಳವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 47,232 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ ರೇಡಿಯಲ್‌ ಗೇಟುಗಳನ್ನು ಮೇಲೆತ್ತಿ … Read more

ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್

Center-Proposal-for-Water-Aerodrome-near-Sigandur.

ಶಿವಮೊಗ್ಗ: ಪ್ರವಾಸಿಗರನ್ನು ಸೆಳೆಯಲು ಸಿಗಂದೂರು ಸಮೀಪ ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ವಾಟರ್‌ ಏರೋಡ್ರೋಮ್‌ (Water Aerodrome) ಸ್ಥಾಪಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಯೋಜಿಸಿದೆ. ಗುಜರಾತ್‌ನ ಸಾಬರಮತಿ ನದಿಯಲ್ಲಿ ಈಗಾಗಲೇ ವಾಟರ್‌ ಏರೋಡ್ರೋಮ್‌ ಕಾರ್ಯಾಚರಿಸುತ್ತಿದೆ. ಕರ್ನಾಟಕದ 7 ಕಡೆ ಉಡಾನ್‌ ಯೋಜನೆ ಅಡಿ ವಾಟರ್‌ ಏರೋ ಡ್ರೋಮ್‌ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಉಡುಪಿಯ ಬೈಂದೂರು, ಸೂಪ ಡ್ಯಾಮ್‌ನ ಗಣೇಶಗುಡಿ, ಕಬಿನಿ ಹಿನ್ನೀರು, ಕಾರವಾರದ ಕಾಳಿ ನದಿ ಸೇತುವೆ ಸಮೀಪ, ಉಡುಪಿಯ ಮಲ್ಪೆ, ಮಂಗಳೂರು ಮತ್ತು ಸಿಗಂದೂರು ಸಮೀಪ … Read more

ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌

Linganamakki-Dam-5-gates-opened

ಸಾಗರ: ಲಿಂಗನಮಕ್ಕಿ ಜಲಾಶಯದ (Linganamakki Dam) ಐದು ರೇಡಿಯಲ್‌ ಗೇಟ್‌ಗಳನ್ನು ಇಂದು ಪುನಃ ಮೇಲೆತ್ತಲಾಯಿತು. 3500 ಕ್ಯೂಸೆಕ್‌ ನೀರನ್ನು ಹೊರಬಿಡಲಾಯಿತು. ಸಚಿವ ಮಧು ಬಂಗಾರಪ್ಪ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಸ್‌ ಬಾನು ರೇಡಿಯಲ್‌ ಗೇಟ್‌ಗಳನ್ನು ಮೇಲೆತ್ತುವ ಸ್ವಿಚ್‌ ಒತ್ತಿದರು. ಜಲಾಶಯದಿಂದ ಕೆಲಕಾಲ ನೀರು ಹೊರಗೆ ಹಾಯಿಸಲಾಯಿತು. ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 12,568 ಕ್ಯೂಸೆಕ್‌ ಒಳ ಹರಿವು ಇತ್ತು. ಒಟ್ಟು 8,612 ಕ್ಯೂಸೆಕ್‌ ನೀರು ಹೊರ ಹರಿವು … Read more

ಲಿಂಗನಮಕ್ಕಿ ಜಲಾಶಯದ ಹೊರ ಹರಿವು ಇಳಿಕೆ, ಇವತ್ತು ಎಷ್ಟಿದೆ?

Linganamakki-dam-radial-gates-opened

ಸಾಗರ: ಲಿಂಗನಮಕ್ಕಿ ಜಲಾಶಯದ (linganamakki dam) ರೇಡಿಯಲ್‌ ಗೇಟ್‌ ಮೂಲಕ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗಿದೆ. ಒಳ ಹರಿವು ಪ್ರಮಾಣ ಕಡಿಮೆಯಾದ್ದರಿಂದ ನೀರಿನ ಹೊರ ಹರಿವು ಕಡಿಮೆ ಮಾಡಲಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಇವತ್ತು 29,784 ಕ್ಯೂಸೆಕ್‌ ಒಳ ಹರಿವು ಇದೆ. ಒಟ್ಟು ಹೊರ ಹರಿವು 17,150 ಕ್ಯೂಸೆಕ್‌ ಇದೆ. ಈ ಪೈಕಿ ರೇಡಿಯಲ್‌ ಗೇಟ್‌ ಮೂಲಕ 10,570 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದ ನೀರಿನ … Read more

BREAKING NEWS – ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳು ಓಪನ್‌

Linganamakki-dam-radial-gates-opened

ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲ ರೇಡಿಯಲ್‌ ಗೇಟ್‌ಗಳನ್ನು (Gates) ಮೇಲೆತ್ತಲಾಗಿದೆ. ಒಟ್ಟು 15 ಸಾವಿರ ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆಗೆ ಕೆಪಿಸಿ ಅಧಿಕಾರಿಗಳು ಪೂಜೆ ಸಲ್ಲಿಸಿ 11 ಗೇಟುಗಳನ್ನು ಮೇಲೆತ್ತಿದರು. ಇದನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲ ನಿವಾಸಿಗಳು ಆಗಮಿಸಿದ್ದರು. ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 48,393 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.15 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 1816.20 ಅಡಿಯಷ್ಟು ನೀರಿನ ಸಂಗ್ರಹವಿದೆ. ಇದನ್ನೂ … Read more

ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ

linganamakki-dam-back-water

ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಸಂದರ್ಭ ನೀರು ಹೊರ ಬಿಡುವ ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು, ಪ್ರವಾಸಿಗರು ನದಿಗೆ ಇಳಿಯಬಾರದು ಎಂದು ಕರ್ನಾಟಕ ವಿದ್ಯುತ್‌ ನಿಗಮ ಎಚ್ಚರಿಕೆ (Warning) ನೀಡಿದೆ. ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಮಂಗಳವಾರ ಜಲಾಶಯದ ನೀರಿನ ಮಟ್ಟ 1801.10 ಅಡಿಗೆ ತಲುಪಿತ್ತು. ಅಲ್ಲದೆ 32 ಸಾವಿರ ಕ್ಯೂಸೆಕ್‌ ಒಳ ಹರಿವು ಕೂಡ ಇತ್ತು. ಇದೇ ರೀತಿ ಒಳ ಹರಿವು ಮುಂದುವರೆದರೆ ಜಲಾಶಯದ ನೀರಿನ … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.10 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

-Linganamakki-Dam-General-Image

ಸಾಗರ: ಲಿಂಗನಮಕ್ಕಿ ಜಲಾಶಯದ (Dam) ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದ್ದರಿಂದ ಇವತ್ತು ಒಳ ಹರಿವು ತುಸು ತಗ್ಗಿದೆ. ಡ್ಯಾಮ್‌ಗೆ ಇವತ್ತು 24,229 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.10 ಅಡಿಯಷ್ಟು ಏರಿಕೆಯಾಗಿದೆ. 1819 ಅಡಿ ಗರಿಷ್ಠ ಸಾಮರ್ಥ್ಯದ ಲಿಂಗನಮಕ್ಕಿ ಜಲಾಶಯದಲ್ಲಿ 1775.30 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದಿಂದ ಇವತ್ತು 5885 ಕ್ಯೂಸೆಕ್‌ ಹೊರ ಹರಿವು ಇದೆ. ಇದನ್ನೂ ಓದಿ » ಭದ್ರಾ ಡ್ಯಾಮ್‌, ಒಳ ಹರಿವು ಇವತ್ತು … Read more

ಭೂ ಹಕ್ಕು, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಮಹತ್ವದ ಮೀಟಿಂಗ್‌, ಯಾರೆಲ್ಲ ಭಾಗವಹಿಸ್ತಾರೆ?

Farmers-protest-on-9th-day-in-Sagara

SAGARA NEWS, 29 OCTOBER 2024 : ಮಲೆನಾಡು ಭಾಗದ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 9ನೇ ದಿನ ಪೂರೈಸಿದೆ. ಸತ್ಯಾಗ್ರಹ ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು (Farmers) ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ರೈತರೊಂದಿಗೆ ಚರ್ಚೆಗೆ ಸಮಯ ನಿಗದಿಪಡಿಸಿದೆ. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಹೋರಾಟ ನಡೆಸಲಾಗುತ್ತಿದೆ. ಇವತ್ತು ಹೋರಾಟ 9ನೇ ದಿನ ಪೂರ್ಣಗೊಳಿಸಿದೆ. ಈ ಸಂದರ್ಭ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡರು, ದೆಹಲಿ ಮಾದರಿ ಚಳವಳಿ … Read more

ಲಿಂಗನಮಕ್ಕಿ ಚಲೋ, ಸಾಗರದಿಂದ ಆರಂಭವಾದ ಪಾದಯಾತ್ರೆ

Farmers-padayatre-to-lingnamakki-dam

SAGARA NEWS, 24 OCTOBER 2024 : ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರ ಇವತ್ತು ಮಹತ್ವದ ಘಟ್ಟಕ್ಕೆ ತಲುಪಿದೆ. ದೊಡ್ಡ ಸಂಖ್ಯೆಯ ರೈತರು (Farmers) ಲಿಂಗನಮಕ್ಕಿ ಚಲೋ ಪಾದಯಾತ್ರೆ ನಡೆಸಿದರು. ಕೆಳೆದ ಮೂರು ದಿನದಿಂದ ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ರೈತರು ಅಹೋರಾತ್ರಿ ಹೋರಾಟ ನಡೆಸುತ್ತಿದ್ದರು. ಆದರೆ ಸರ್ಕಾರ ಸೂಕ್ತ ಸ್ಪಂದನೆ ನೀಡದ ಹಿನ್ನೆಲೆ ರೈತರು ಈ ಹಿಂದೆ ಘೋಷಿಸಿದಂತೆ ಲಿಂಗನಮಕ್ಕಿ ಜಲಾಶಯದತ್ತ ಪಾದಯಾತ್ರೆ ಆರಂಭಿಸಿದರು. ಇವತ್ತು ತಾಳಗುಪ್ಪದವರೆಗೆ ಪಾದಯಾತ್ರೆ ಸಾಗಿತು. ರೈತರ ಬೇಡಿಕೆಗಳು … Read more

‘ಲಿಂಗನಮಕ್ಕಿ ಡ್ಯಾಮ್‌ಗೆ ಮುತ್ತಿಗೆ ಹಾಕ್ತೀವಿ, ವಿದ್ಯುತ್‌ ಉತ್ಪಾದನೆ ತಡೆಯುತ್ತೇವೆʼ

Farmers-press-meet-against-ottuvari-teravu

SHIMOGA NEWS, 20 OCTOBER 2024 : ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸಮಸ್ಯೆ ಪರಿಹರಿಸದೆ ಇದ್ದರೆ ಜೋಗದಲ್ಲಿ ವಿದ್ಯುತ್‌ ಉತ್ಪಾದನಾ ಘಟಕದಲ್ಲಿ (Dam) ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ. ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಲಾಗುತ್ತದೆ ಎಂದು ಜಿಲ್ಲಾ ಶರಾವತಿ ಹಿನ್ನೀರು ಮುಳುಗಡೆ ರೈತರ ಸಂಘದ ಅಧ್ಯಕ್ಷ ಕೆ.ಎಂ.ಹೂವಪ್ಪ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರದಲ್ಲಿ ಅ.21ರಂದು ಸಾಗರದಲ್ಲಿ ಬೃಹತ್‌ ಮೆರವಣಿಗೆ, ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಇದಕ್ಕೆ ಶರಾವತಿ ಹಿನ್ನೀರು ಮುಳುಗಡೆ ರೈತರ ಸಂಘದ ಬೆಂಬಲವಿದೆ ಎಂದು ತಿಳಿಸಿದರು. ಮೊದಲ ಹಂತದಲ್ಲಿ … Read more