ತೀರ್ಥಹಳ್ಳಿಗೆ ಹೈದರಾಬಾದ್‌ನಿಂದ ಎನ್‌ಐಎ ಟೀಮ್, ಮನೆಯೊಂದರಲ್ಲಿ ಶೋಧ, ವಿಚಾರಣೆ, ಕಾರಣವೇನು?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ತೀರ್ಥಹಳ್ಳಿಯ ಮನೆಯೊಂದಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ. ಹೈದರಾಬಾದ್‌ನಿಂದ ಅಧಿಕಾರಿಗಳ ತಂಡ ಬಂದಿತ್ತು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯ ಮೀನು ಮಾರುಕಟ್ಟೆ ರಸ್ತೆಯಲ್ಲಿ ಇರುವ ಮನೆಯೊಂದರಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಉಗ್ರ ಸಂಪರ್ಕದ ಶಂಕೆ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆ, ಯುವಕರಿಬ್ಬರ ಮನೆಗೆ ಎನ್‌ಐಎ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. ಸ್ಯಾಟಲೈಟ್ … Read more