BREAKING NEWS – ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, 19 ಶಿಕ್ಷಕರಿಗೆ ವಿಶೇಷ ಪ್ರಶಸ್ತಿ

DDPI-office-Shimoga.

ಶಿವಮೊಗ್ಗ: ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಮತ್ತು ಶಿಕ್ಷಕಿಯ ಪಟ್ಟಿ ಪ್ರಕಟಿಸಲಾಗಿದೆ. ಶಿವಮೊಗ್ಗದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯು ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಹೆಸರನ್ನು ಬಹಿರಂಗಪಡಿಸಿದೆ. ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ (teachers day) ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕರಿ ಪ್ರಶಸ್ತಿ ನೀಡಲಾಗುತ್ತದೆ. ಯಾರೆಲ್ಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ? ಕಿರಿಯ ಪ್ರಾಥಮಿಕ ಶಾಲಾ ವಿಭಾಗ ಸಾಗರದ ಆನಂದಪುರದ ಶೀಲಾ.ಪಿ, ಹೊಸನಗರದ ಬೈಸಗುಂದದ ಮಂಜಪ್ಪ.ಡಿ, ತೀರ್ಥಹಳ್ಳಿಯ ಬಾಳೆಹಳ್ಳಿಯ ಜ್ಯೋತಿ.ಹೆಚ್.ಎಂ, ಭದ್ರಾವತಿಯ ಹೊಳಗಂಗೂರಿನ ಶಾರದಾ.ಎಸ್‌, ಸೊರಬದ ಕಲ್ಕೊಪ್ಪದ ಗಣೇಶ ನಾಯ್ಕ.ಎನ್‌, ಶಿಕಾರಿಪುರದ ಜಕ್ಕನಹಳ್ಳಿಯ … Read more

ವಿನೋಬನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ, ಸಂಸದರನ್ನು ಭುಜದ ಮೇಲೆ ಕೂರಿಸಿಕೊಂಡು ಕಾರ್ಯಕರ್ತರ ಕುಣಿತ

130324 Celebration at by raghavendra house in shimoga

SHIVAMOGGA LIVE NEWS | 13 MARCH 2024 SHIMOGA : ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಹೆಸರು ಪ್ರಕಟವಾದ ಹಿನ್ನೆಲೆ, ಶಿವಮೊಗ್ಗದ ಅವರ ನಿವಾಸದ ಬಳಿ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ರಾಘವೇಂದ್ರ ಅವರನ್ನು ಭಜದ ಮೇಲಿರಿಸಿಕೊಂಡು ಕುಣಿದು, ಘೋಷಣೆ ಕೂಗಿದರು. ಪಟ್ಟಿ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ವಿನೋಬನಗರದಲ್ಲಿರುವ ರಾಘವೇಂದ್ರ ಅವರ ಮನೆ ಮುಂದೆ ಸಂಭ್ರಮಾಚರಣೆ ಮಾಡಿದರು‌. ಪಟಾಕಿ ಸಿಡಿಸಿ, ಸಿಹಿ‌ ಹಂಚಿ, ಘೋಷಣೆ ಕೂಗಿದರು. ಇದೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ … Read more

ಕೊನೆಯ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

Shimoga-Election-News-General-Image

SHIVAMOGGA LIVE NEWS | 19 APRIL 2023 SHIMOGA : ಜೆಡಿಎಸ್ ಅಭ್ಯರ್ಥಿಗಳ ಕೊನೆಯ ಪಟ್ಟಿ ಪ್ರಕಟವಾಗಿದೆ. ಶಿವಮೊಗ್ಗ ಜಿಲ್ಲೆಯ ಮತ್ತೆ ಮೂರು ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಈ ಮೂಲಕ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಜೆಡಿಎಸ್‍ ಅಭ್ಯರ್ಥಿಗಳು (JDS Candidates) ಕಣಕ್ಕಿಳಿದಂತಾಗಿದೆ. ಕೊನೆಯ ಪಟ್ಟಿಯಲ್ಲಿ ಶಿವಮೊಗ್ಗ ನಗರದಿಂದ ಆಯನೂರು ಮಂಜುನಾಥ್, ಸೊರಬದಿಂದ ಬಾಸೂರು ಚಂದ್ರೇಗೌಡ, ಸಾಗರದಿಂದ ಜಾಕೀರ್ ಅವರಿಗೆ ಟಿಕೆಟ್ (JDS Candidates) ಘೋಷಿಸಲಾಗಿದೆ. ಇದನ್ನೂ ಓದಿ – ಅಭ್ಯರ್ಥಿ ಘೋಷಣೆಗೂ ಮೊದಲು ನಾಮಪತ್ರ ಸಲ್ಲಿಸುವ ಸಮಯ … Read more

ಶಿವಮೊಗ್ಗ ಸಿಟಿಯಲ್ಲಿ ಮುಂದುವರೆದ ಸಸ್ಪೆನ್ಸ್‌, ಜನರಲ್ಲಿ ಹೆಚ್ಚಿದ ಕುತೂಹಲ, ರಾಜಕೀಯ ಲೆಕ್ಕಾಚಾರ ಚುರುಕು

City-Center-Mall-Shimoga-City-Night-View.

SHIVAMOGGA LIVE NEWS | 11 APRIL 2023 SHIMOGA : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಆದರೆ ಶಿವಮೊಗ್ಗ ನಗರ ಕ್ಷೇತ್ರದ ವಿಚಾರದಲ್ಲಿ ಹೈಕಮಾಂಡ್‌ ಸಸ್ಪೆನ್ಸ್‌ (suspense) ಉಳಿಸಿದೆ. ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಗಾಗಿ ಶಿವಮೊಗ್ಗ ನಗರದಲ್ಲಿ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲವಿತ್ತು. ಆದರೆ ಈ ಸಸ್ಪೆನ್ಸ್‌  (suspense) ಅನ್ನು ಮುಂದಿನ ಪಟ್ಟಿವರೆಗೆ ಬಿಜೆಪಿ ಹೈಕಮಾಂಡ್‌ … Read more

BREAKING NEWS – ಬಿಜೆಪಿ ಪಟ್ಟಿ, ಶಿವಮೊಗ್ಗ ಜಿಲ್ಲೆಯ ಆರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ

BJP-Flag-in-Shimoga

SHIVAMOGGA LIVE NEWS | 11 APRIL 2023 SHIMOGA : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ (BJP LIST) ಪ್ರಕಟವಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಯಾವ್ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? ಶಿವಮೊಗ್ಗ ಗ್ರಾಮಾಂತರ -‌ ಅಶೋಕ್‌ ನಾಯ್ಕ್ ಭದ್ರಾವತಿ – ಮಂಗೋಟೆ ರುದ್ರೇಶ್ ತೀರ್ಥಹಳ್ಳಿ‌ – ಆರಗ ಜ್ಞಾನೇಂದ್ರ ಶಿಕಾರಿಪುರ – ಬಿ.ವೈ.ವಿಜಯೇಂದ್ರ ಸೊರಬ- ಕುಮಾರ್‌ ಬಂಗಾರಪ್ಪ ಸಾಗರ – ಹರತಾಳು ಹಾಲಪ್ಪ  

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಮತದಾರರೆ ಹೆಚ್ಚು, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?

Dr-Selvamani-IAS-about-Shimoga-Election.

SHIVAMOGGA LIVE NEWS | 30 MARCH 2023 SHIMOGA : ಜಿಲ್ಲೆಯಾದ್ಯಂತ 14.58 ಲಕ್ಷ ಮತದಾರರು (Voters) ಇದ್ದಾರೆ. ಈ ಪೈಕಿ 7.22 ಲಕ್ಷ ಪುರುಷ, 7.36 ಲಕ್ಷ ಮಹಿಳಾ ಮತದಾರರಿದ್ದಾರೆ. ಮತದಾರರ ಕಂಪ್ಲೀಟ್ ಮಾಹಿತಿ ಶಿವಮೊಗ್ಗ ಜಿಲ್ಲೆಯಲ್ಲಿ 14,58,680 ಮತದಾರರು (Voters) ಇದ್ದಾರೆ. ಈ ಪೈಕಿ ಮಹಿಳಾ ಮತದಾರರೆ ಹೆಚ್ಚಿದ್ದಾರೆ. ಒಟ್ಟು ಮತದಾರರ ಪೈಕಿ 7,22,080 ಪುರುಷ ಮತದಾರರು, 7,36,574 ಮಹಿಳಾ ಮತದಾರರು ಇದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ 1,04,640 ಪುರುಷ, 1,05,768 ಮಹಿಳಾ ಮತದಾರರಿದ್ದಾರೆ. … Read more

BREAKING NEWS | ಕಾಂಗ್ರೆಸ್ ಮೊದಲ ಪಟ್ಟಿ, ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ, 4 ಕ್ಷೇತ್ರದಲ್ಲಿ ಇನ್ನೂ ಸಸ್ಪೆನ್ಸ್

Congress-Party-Flag

SHIVAMOGGA LIVE NEWS | 25 MARCH 2023 BENGALURU : ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ (congress list) ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಾಗಿದೆ. ಯಾವ್ಯಾವ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ? ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ … Read more

‘ವರ್ಗಾವಣೆಯಾಗಿರುವ 14 ತಹಶೀಲ್ದಾರ್ ಗಳ ಪಟ್ಟಿ ಕೊಡಿ’, ಮಿನಿಸ್ಟರ್ ಎದುರಲ್ಲೇ ಎಂಎಲ್ಎ ಗರಂ

Kumar-Bangarappa-In-KDP-Meeting-in-Shimoga

SHIVAMOGGA LIVE NEWS | 26 JANUARY 2023 SHIMOGA| ಸೊರಬ ತಾಲೂಕಿನಲ್ಲಿ 14 ತಹಶೀಲ್ದಾರ್ ಗಳನ್ನು ವರ್ಗಾವಣೆ (transfer list) ಮಾಡಲಾಗಿದೆ ಎಂದು ಕಂದಾಯ ಇಲಾಖೆ ನೌಕರರು ಆರೋಪಿಸಿದ್ದಾರೆ. ವರ್ಗಾವಣೆಯಾದ ತಹಶೀಲ್ದಾರ್ ಗಳ ಪಟ್ಟಿ ಕೊಡುವಂತೆ ಶಾಸಕ ಕುಮಾರ್ ಬಂಗಾರಪ್ಪ ಅವರು ಜಿಲ್ಲಾಧಿಕಾರಿ ಅವರಿಗೆ ಪಟ್ಟು ಹಿಡಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ  ತ್ರೈಮಾಸಿಕ ಕೆಡಿಪಿ  ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ವಿಚಾರ ಪ್ರಸ್ತಾಪಿಸಿದ ಶಾಸಕ … Read more

ಶಿವಮೊಗ್ಗದಲ್ಲಿ ಜಿ+2 ಮನೆಗಳ ಹಂಚಿಕೆಗೆ ಅರ್ಜಿ ಅಹ್ವಾನ, ಯಾರೆಲ್ಲ, ಹೇಗೆ ಅರ್ಜಿ ಸಲ್ಲಿಸಬೇಕು?

Ashraya-Yojane-House-in-Gopishetty-Koppa-in-Shimoga.

SHIVAMOGGA LIVE NEWS | 28 ಫೆಬ್ರವರಿ 2022 ಗೋಪಿಶೆಟ್ಟಿ ಕೊಪ್ಪ ಗ್ರಾಮದಲ್ಲಿ ನಿರ್ಮಿಸಿರುವ ಜಿ+2 ಮಾದರಿಯ ಮನೆಗಳನ್ನು ಹಂಚುವ ಸಂಬಂಧ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೋಪಿಶೆಟ್ಟಿಕೊಪ್ಪ ಗ್ರಾಮದ 19.23 ಎಕರೆ ಜಮೀನಿನಲ್ಲಿ ಜಿ+2 ಮಾದರಿ ಮನೆಗಳನ್ನು ನಿರ್ಮಿಸಲಾಗಿದೆ. ನಿವೇಶನ ರಹಿತರಿಗೆ ಈ ಮನೆಗಳ ಹಂಚಿಕೆ ಮಾಡಲು ಶಿವಮೊಗ್ಗ ನಗರ ಆಶ್ರಯ ಸಮಿತಿ ನಿರ್ಧರಿಸಿದೆ. ಅರ್ಜಿ ಸಲ್ಲಿಸುವುದು ಹೇಗೆ? shivamoggacitycorp.org ಜಾಲತಾಣದ Ashraya Yojane … Read more

ಭದ್ರಾವತಿ ನಗರಸಭೆ ಚುನಾವಣೆ, ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021 ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 35 ವಾರ್ಡ್‌ಗಳ ಪೈಕಿ 21 ವಾರ್ಡ್‌ಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಲಾಗಿದೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಅವರು ಪಟ್ಟಿ ಬಿಡುಗಡೆ ಮಾಡಿದರು. ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ. ಬೂತ್‌ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, 21 ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ. ಉಳಿದ ಅಭ್ಯರ್ಥಿಗಳ ಹೆಸರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ. … Read more