ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಕೂಲ್ ಕೂಲ್ ವಾತಾವರಣ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
SHIVAMOGGA LIVE NEWS | 20 JULY 2024 WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇವತ್ತೂ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಹವಾಮಾನ ಇಲಾಖೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನು, ಕಳೆದ ರಾತ್ರಿಯಿಂದ ಜಿಲ್ಲೆಯಾದ್ಯಂತ ಜೋರು ಮಳೆಯಾಗಿದೆ. ಬಹುತೇಕ ಕಡೆ ಬೆಳಗ್ಗೆ ವರುಣ ಕೊಂಚ ಬಿಡುವು ನೀಡಿದ್ದಾನೆ. ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ವಾತಾವರಣವಿದೆ. ತಾಪಮಾನವು ತಗ್ಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ … Read more