IMPACT | ತುಂಗಾ ನದಿ ಹೊಸ ಸೇತುವೆ ಮೇಲೆ ಡಾಂಬರೀಕರಣ ದಿನಾಂಕ ನಿಗದಿ, ವಾಹನಗಳಿಗೆ ಪರ್ಯಾಯ ಮಾರ್ಗ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022 ಶಿವಮೊಗ್ಗದ ತುಂಗಾ ನದಿ ಹೊಸ ಸೇತುವೆ ಮೇಲೆ ಡಾಂಬರೀಕರಣ ಮಾಡಲು ಕೊನೆಗೂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ಸಾಲು ಸಾಲು ವರದಿ ಬಳಿಕ ಲೋಕೋಪಯೋಗಿ ಇಲಾಖೆ ಗುಂಡಿ ಮುಕ್ತ ಮಾಡಿ, ಸಂಪೂರ್ಣ ಡಾಂಬರೀಕರಣ ಮಾಡಲು ಹೊರಟಿದೆ. ತುಂಗಾ ನದಿ ಹೊಸ ಸೇತುವೆ ಮೇಲೆ ಫೆ.19 ಮತ್ತು 20ರಂದು ರಾತ್ರಿ ಡಾಂಬರೀಕರಣ ಕಾಮಗಾರಿ ನಡೆಸಲು ನಿರ್ಧರಿಸಲಾಗಿದೆ. ಆದ್ದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. … Read more