ಗೃಹ ಸಚಿವರ ಮನೆ ಮುಂದೆ ಪಾದಯಾತ್ರೆಯಲ್ಲಿದ್ದವರ ಮೇಲೆಯೆ ಸಿಟ್ಟಾದರು ಕಿಮ್ಮನೆ ರತ್ನಾಕರ್, ಏನು ಕಾರಣ?

Kimmane-Rathnakar-Padayatre-in-Thirtahalli-drums

SHIVAMOGGA LIVE NEWS | MINISTER| 06 ಮೇ 2022 ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಇವತ್ತಿನಿಂದ ಐದು ದಿನ ಪಾದಯಾತ್ರೆ ನಡೆಸಲಾಗುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಗುಡ್ಡೆಕೊಪ್ಪದಿಂದ ಪಾದಯಾತ್ರೆ ಆರಂಭಿಸಲಾಗಿದೆ. ಆರಗ ಜ್ಞಾನೇಂದ್ರ ಅವರ ಮನೆ ಮುಂದೆ ಪಾದಯಾತ್ರೆ ಆಗಮಿಸುತ್ತಿದ್ದಂತೆ ಪಾದಯಾತ್ರೆಯಲ್ಲಿದ್ದವರ ಮೇಲೆಯೇ ಕಿಮ್ಮನೆ ರತ್ನಾಕರ್ ಅವರು ಸಿಡಿಮಿಡಿಗೊಂಡರು. ಸಿಟ್ಟಾಗಲು ಕಾರಣವೇನು? ಪಾದಯಾತ್ರೆಗೆ ಚಾಲನೆ ನೀಡಿದ ಸ್ಥಳದಿಂದ ಕೊಂಚ ದೂರದಲ್ಲಿ … Read more

ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ, ಏನಿದರ ಉದ್ದೇಶ? ಹೇಗಿದೆ ಜನಸ್ಪಂದನೆ?

Kimmane-Rathnakar-Padayatre-in-Thirtahalli

SHIVAMOGGA LIVE NEWS | PADAYATRE | 06 ಮೇ 2022 ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತ, ಪಿಎಸ್ಐ ನೇಮಕಾತಿ ಹಗರಣ, ಗೃಹ ಸಚಿವರ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಗುಡ್ಡೆಕೊಪ್ಪದಿಂದ ಪಾದಯಾತ್ರೆ ಆರಂಭವಾಗಿದೆ. ಐದು ದಿನ ನಿರಂತರ ಪಾದಯಾತ್ರೆ ನಡೆಯಲಿದೆ. ಮೇ 10ರಂದು ಪಾದಯಾತ್ರೆ ಶಿವಮೊಗ್ಗ … Read more

ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ 5 ಸ್ಥಾನಕ್ಕೆ ಚುನಾವಣೆ, ನೀತಿ ಸಂಹಿತೆ ಜಾರಿ, ಹೇಗಿರುತ್ತೆ ಪ್ರಕ್ರಿಯೆ?

Shimoga Dc Dr.selvamani

SHIVAMOGGA LIVE NEWS | ELECTION | 06 ಮೇ 2022 ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ವೇಳಾಪಟ್ಟಿ ಏನು? ಮೇ 05ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಮೇ 10ಕ್ಕೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಮೇ 11ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಮೇ 13ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ … Read more

ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲಕನ ಕಿವಿಗೆ ಹೊಡೆದು, ಕೈ ತಿರುಗಿಸಿ ಹಲ್ಲೆ

KSRTC-Bus-After-Curfew-In-Shimoga-city

SHIVAMOGGA LIVE NEWS |  ASSAULT | 06 ಮೇ 2022 ಕೆಎಸ್ಆರ್​ಟಿಸಿ ಬಸ್ ಒಂದನ್ನು ಹಿಂಬಾಲಿಸಿಕೊಂಡು ಬಂದ ಇಬ್ಬರು ಬಸ್ ನಿಲ್ದಾಣದಲ್ಲಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಕಿವಿಗೆ ಹೊಡೆದು, ಕೈ ತಿರುಗಿಸಿದ್ದಾರೆ. ಚಾಲಕ ಸೋಮಲಿಂಗಪ್ಪ ಹನುಮಂತಪ್ಪ ಯಾದವ್ ಹಲ್ಲೆಗೊಳಗಾದವರು. ಇರ್ಷದ್ ಅಹಮದ್ ಮತ್ತು ಆತನ ಸಹಚರ ಕೃತ್ಯ ಎಸಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಸೋಮಲಿಂಗಪ್ಪ ಅವರು ಮೈಸೂರು – ಶಿವಮೊಗ್ಗ- ಹೊಸಪೇಟೆ ಮಾರ್ಗದ ಕೆಎಸ್ಆರ್​ಟಿಸಿ ಬಸ್ ಚಾಲಕರಾಗಿದ್ದಾರೆ. ಶಿವಮೊಗ್ಗ ಬೈಪಾಸ್ … Read more

ಜೈಲಿಗೆ ಹೋದರೂ ಪಾಠ ಕಲಿಯಲಿಲ್ಲ, ಬಿಡುಗಡೆಯಾಗಿ ಬಂದ ಮೇಲೆ ಮತ್ತೆ ಜೀವ ಬೆದರಿಕೆ

crime name image

SHIVAMOGGA LIVE NEWS |  THREAT | 06 ಮೇ 2022 ಕೊಲೆ ಬೆದರಿಕೆ ಆರೋಪ ಸಂಬಂಧ ಕಂಬಿ ಎಣಿಸಿ ಬಂದ ಆರೋಪಿಗಳು ಮತ್ತೆ ಪ್ರಾಣ ಬೆದರಿಕೆ ಒಡ್ಡಿದ್ದಾರೆ. ಇವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಉಸ್ಮಾನ್ ಮತ್ತು ಅಬ್ಬಾಸ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಭರತ್ ಮತ್ತು ಸುಮಂತ ಎಂಬುವವರನ್ನು ಸಾಯಿಸುತ್ತೇವೆ ಎಂದು ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಏನಿದು ಪ್ರಕರಣ? ಏಪ್ರಿಲ್ 23ರಂದು ಭರತ್ ಎಂಬಾತನಿಗೆ ಉಸ್ಮಾನ್, ಅಬ್ಬಾಸ್ ಮತ್ತು ಸಲ್ಮಾನ್ ಎಂಬುವವರು … Read more

ಭದ್ರಾವತಿ ಗೋಣಿಬೀಡಿನಲ್ಲಿ ಜಿಲ್ಲಾ ಮಟ್ಟದ 3ನೇ ಜಾನಪದ ಸಮ್ಮೇಳನ

D-Manjunath-Sahitya-Parishad-Press-Meet

SHIVAMOGGA LIVE NEWS | CULTURE| 05 ಮೇ 2022 ಜಿಲ್ಲಾ ಮಟ್ಟದ ಮೂರನೇ ಜಾನಪದ ಸಮ್ಮೇಳನ ಮತ್ತು 889ನೇ ಬಸವ ಜಯಂತ್ಯುತ್ಸವ ಕಾರ್ಯಕ್ರಮವನ್ನು ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶ್ರೀ ಶೀಲಸಂಪಾದನಾ ಮಠದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಮಂಜುನಾಥ್ ಅವರು, ಮೇ 8ರಂದು ಬೆಳಗ್ಗೆ 9 ಗಂಟೆಗೆ ಜಾನಪದ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು. ಜಾನಪದ ಸಮ್ಮೇಳನದ ಮೆರವಣಿಗೆ ಅಂತಾರಾಷ್ಟ್ರೀಯ ಡೊಳ್ಳು ಕಲಾವಿದ ಜೆ.ಸಿ.ಮಂಜಪ್ಪ … Read more

ವಿನೋಬನಗರ ಪೊಲೀಸ್ ಚೌಕಿ, 100 ಅಡಿ ರಸ್ತೆ ಸುತ್ತಮುತ್ತ ಮೇ 6ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಕರೆಂಟ್ ಇರಲ್ಲ?

power cut mescom ELECTRICITY

SHIVAMOGGA LIVE NEWS | POWER CUT| 05 ಮೇ 2022 ಆಲ್ಕೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 6ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ನರಸಿಂಹ ಬಡಾವಣೆ, ರಾಜಶೇಖರ್ ಪೆಟ್ರೋಲ್ ಬಂಕ್, 100 ಅಡಿ ರಸ್ತೆ, ಸವಿ ಬೇಕರಿ ಹಿಂಭಾಗ, ವಿಪ್ರ ಟ್ರಸ್ಟ್, ಬಾಲಾಜಿ ಗ್ರಾನೈಟ್, ಪೊಲೀಸ್ ಚೌಕಿ ಹಾಗೂ … Read more

ಶಿವಮೊಗ್ಗದ ನಡು ರಸ್ತೆಯಲ್ಲಿ 40 ಪರ್ಸೆಂಟ್ ಕಮಿಷನ್ ಸೂಟ್ ಕೇಸ್ ಇರಿಸಿ ಪ್ರತಿಭಟನೆ

NSUI-held-different-protest-against-40-commission

SHIVAMOGGA LIVE NEWS | PSI EXAM SCAM | 05 ಮೇ 2022 ಪಿಎಸ್ಐ ನೇಮಕಾತಿ ಹಗರಣದಲ್ಲಿ (EXAM SCAM) ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ ಅವರ ಹೆಸರು ಕೇಳಿ ಬಂದಿದೆ. ಕೂಡಲೆ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ವಿಭಿನ್ನವಾಗಿ ಪ್ರತಿಭಟನೆ ನಡೆಸಿತು. ಮಹಾವೀರ ಸರ್ಕಲ್’ನಲ್ಲಿ NSUI ಕಾರ್ಯಕರ್ತರು ವಿಭಿನ್ನ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಮತ್ತು ಬಿಜೆಪಿ … Read more

ಶಿವಮೊಗ್ಗ | ವಿವಿಧ ಗ್ರಾಮ ಪಂಚಾಯಿತಿಗಳ 5 ಕ್ಷೇತ್ರಕ್ಕೆ ಚುನಾವಣೆ ದಿನಾಂಕ ನಿಗದಿ

shimoga dc office

SHIVAMOGGA LIVE NEWS | ELECTION| 05 ಮೇ 2022 ವಿವಿಧ ಕಾರಣಕ್ಕೆ ತೆರವಾಗಿದ್ದ ಜಿಲ್ಲೆಯ ಕೆಲ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ (ELECTION) ನಿಗದಿ ಪಡಿಸಿದೆ. ಮೇ 20ರಂದು ಮತದಾನ (ಅವಶ್ಯಕತೆ ಬಿದ್ದರೆ ಮಾತ್ರ) ನಡೆಯಲಿದೆ. ಮೇ 22ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಎಲ್ಲೆಲ್ಲಿ ಚುನಾವಣೆ ನಡೆಯಲಿದೆ? ಗ್ರಾ.ಪಂ ಕ್ಷೇತ್ರ ಮೀಸಲಾತಿ ಸ್ಥಾನ ಬಾಳೆಕೊಪ್ಪ (ಶಿವಮೊಗ್ಗ) ಬಾಳೆಕೊಪ್ಪ 1 ಎಸ್.ಟಿ.ಮಹಿಳೆ 1 ಗೌತಮಪುರ (ಸಾಗರ) ಕಣ್ಣೂರು 2 ಎಸ್.ಟಿ.ಮಹಿಳೆ 1 … Read more

ಶಿವಮೊಗ್ಗ – ಭದ್ರಾವತಿ KSRTC ಬಸ್ ಕಂಡಕ್ಟರ್ ಮೇಲೆ ಏಕಾಏಕಿ ಹಲ್ಲೆ

Shimoga Bhadravathi Bus in Shimoga Bus Stand

SHIVAMOGGA LIVE NEWS | ASSAULT| 05 ಮೇ 2022 ಶಿವಮೊಗ್ಗದ KSRTC ಬಸ್ ನಿಲ್ದಾಣದ ಮುಂಭಾಗ ಶಿವಮೊಗ್ಗ- ಭದ್ರಾವತಿ ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಹೆಲ್ಮೆಟ್’ನಿಂದ ಹೊಡೆದಿದ್ದಾನೆ. ಡ್ರೈವರ್ ಮತ್ತು ನಿಲ್ದಾಣಾಧಿಕಾರಿ ಅವರು ಜಗಳ ಬಿಡಿಸಿದ್ದಾರೆ. ಕಂಡಕ್ಟರ್ ನಾಗರಾಜ್ ಹಲ್ಲೆಗೊಳಗಾದವರು. ನಾಗರಾಜ್ ಅವರು ಶಿವಮೊಗ್ಗ- ಭದ್ರಾವತಿ KSRTC ಬಸ್ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿಲ್ದಾಣದ ಮುಂದೆ ಭದ್ರಾವತಿಗೆ ತೆರಳುವ ಬಸ್ಸುಗಳು ನಿಲ್ಲುವ ಪ್ಲಾಟ್ ಫಾರಂನಲ್ಲಿ ನಿಂತಿದ್ದಾಗ, ಮನೆಯವರು ಕರೆ ಮಾಡಿದ್ದಾರೆ. … Read more