ದುರ್ಗಿಗುಡಿ ಸುತ್ತಮುತ್ತ ಅಧಿಕಾರಿಗಳಿಂದ ದಾಳಿ, 23 ಪ್ರಕರಣ ದಾಖಲು

KOTPA-act-raid-in-Shimoga-city

SHIVAMOGGA LIVE NEWS | RAID | 09 ಮೇ 2022 ದುರ್ಗಿಗುಡಿಯ ಲಕ್ಷ್ಮೀ ಗ್ಯಾಲೆಕ್ಸಿ ಸುತ್ತಮುತ್ತ ಇವತ್ತು ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸಂಬಂಧ 23 ಪ್ರಕರಣ ದಾಖಲಿಸಿದ್ದಾರೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕೋಟ್ಪಾ(ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ)ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ದ ದಾಳಿ ನಡೆಸಲಾಯಿತು. ಕಾಯ್ದೆಯಡಿ ಒಟ್ಟು 23 ಪ್ರಕರಣ ದಾಖಲಿಸಿ 4600 ರೂ. ದಂಡ ಸಂಗ್ರಹಿಸಲಾಯಿತು. ದಾಳಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ರಾಷ್ಟ್ರೀಯ ತಂಬಾಕು … Read more

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕಡೆಯವರಿಂದ ಯುವಕನ ಮನೆಗೆ ನುಗ್ಗಿ ಹಲ್ಲೆ

crime name image

SHIVAMOGGA LIVE NEWS | ASSAULT | 09 ಮೇ 2022 ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕಡೆಯವರು ಯುವಕನೊಬ್ಬನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ಹಳೆ ಮಂಡ್ಲಿಯಲ್ಲಿ ಯುವಕನ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಯುವತಿ ಮತ್ತು ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. (ಖಾಸಗಿತನದ ದೃಷ್ಟಿಯಿಂದ ಯುವಕ, ಯುವತಿ ಹೆಸರನ್ನು ಬಹಿರಂಗಗೊಳಿಸುತ್ತಿಲ್ಲ). ಯುವಕ ಮತ್ತು ಯುವತಿ ಶಿವಮೊಗ್ಗದ ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಪರಸ್ಪರ … Read more

ಕಾರಿನ ಮೇಲೆ ದಾಳಿ ಬೆನ್ನಿಗೆ ಸೂಳೆಬೈಲಿನಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ

Stone-Pelting-on-House-in-Shimoga-Sulebailu

SHIVAMOGGA LIVE NEWS | STONE PELTING | 09 ಮೇ 2022 ಕಾರಿನ ಗಾಜು ಒಡೆದ ಪ್ರಕರಣದ ಬೆನ್ನಿಗೆ ಶಿವಮೊಗ್ಗದ ಸೂಳೆಬೈಲಿನ ಹಲವು ಮನೆಗಳ ಮೇಲೆ ಕಲ್ಲು ತೂರಲಾಗಿದೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ಮನೆಗಳ ಗಾಜು ಪುಡಿ ಪುಡಿಯಾಗಿದೆ. ಸೂಳೆಬೈಲು ಸಮೀಪದ ಇಂದಿರಾನಗರದ ತೀರ್ಥಪ್ಪನ ಕ್ಯಾಂಪ್ ನಿವಾಸಿ ಹಫೀಜ್ ಉಲ್ಲಾ (21) ಎಂಬುವವರ ಮೇಲೆ ಗುಂಪೊಂದು ದಾಳಿ ನಡೆಸಿದೆ. ಅವರ ಮಾವನ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದು ಆರೋಪಿಸಲಾಗಿದೆ. ಘಟನೆ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಬಂಗಲೆ ಕಾಂಪೌಂಡ್’ನಲ್ಲಿ ನಾಗರ ಹಾವು

Snake-Kiran-Catches-Snake-at-DC-Bunglow

SHIVAMOGGA LIVE NEWS | COBRA| 08 ಮೇ 2022 ಶಿವಮೊಗ್ಗ ಜಿಲ್ಲಾಧಿಕಾರಿ ಅವರ ಮನೆಯ ಕಾಂಪೌಂಡ್’ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ಇದನ್ನು ಗಮನಿಸಿದ ಸಹಾಯಕರು ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಹಾವನ್ನು ಸೆರೆ ಹಿಡಿಸಿದ್ದಾರೆ. ನೆಹರೂ ಸ್ಟೇಡಿಯಂ ಹಿಂಭಾಗ ಜಿಲ್ಲಾಧಿಕಾರಿ ಅವರ ಸರ್ಕಾರಿ ಬಂಗಲೆ ಇದೆ. ಈ ಬಂಗಲೆಯ ಕಾಂಪೌಂಡ್’ನಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ. ಕೂಡಲೆ ಉರಗ ರಕ್ಷಕ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ನೇಕ್ ಕಿರಣ್ ಅವರು ನಾಗರ … Read more

ಸಾಗರದಲ್ಲಿ ದಿನೇ ದಿನೆ ಹೆಚ್ಚಾಗ್ತಿದೆ ಟ್ರಾಫಿಕ್ ಕಿರಿಕಿರಿ, ಪರಿಹಾರಕ್ಕೆ ಮನವಿ

Traffic-Problem-in-Sagara-city

SHIVAMOGGA LIVE NEWS | TRAFFIC| 08 ಮೇ 2022 ಸಾಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಜವಳಿ ವರ್ತಕರ ಸಂಘದ ವತಿಯಿಂದ ಪೊಲೀಸ್ ಉಪ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು. ಸಾಗರ ಪಟ್ಟಣದಲ್ಲಿ ದಿನೇ ದಿನೆ ಟ್ರಾಫಿಕ್ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದರಿಂದ ವರ್ತಕರು ಮತ್ತು ಗ್ರಾಹಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ  ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ವರ್ತಕರು ಆಗ್ರಹಿಸಿದರು. ಪಟ್ಟಣದ ಜೆ.ಸಿ.ರಸ್ತೆ, ಮಾರ್ಕೆಟ್ ರಸ್ತೆ, ಸೊರಬ ರಸ್ತೆ, ಅಶೋಕ … Read more

‘ಅಭಿವೃದ್ಧಿ ನೆಪದಲ್ಲಿ ಅವೈಜ್ಞಾನಿಕ ಕಾಮಗಾರಿ, ಭದ್ರಾವತಿ ಜನ್ನಾಪುರ ಕೆರೆ ಜಾಗ ಕಬಳಿಸಲು ಪ್ಲಾನ್’

Jannapura-Lake-protest-at-Shimoga-DC-office

SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ಜನ್ನಾಪುರದ ಕೆರೆ ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ. ಕೆರೆ ಜಾಗವನ್ನು ಕೆಲವರು ಕಬಳಿಸಲು ಮುಂದಾಗಿದ್ದಾರೆ. ಇದನ್ನು ತಪ್ಪಿಸಬೇಕೆಂದು ಒತ್ತಾಯಿಸಿ ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜನ್ನಾಪುರ ಸರ್ವೇ ನಂ. 70ರಲ್ಲಿನ 52 ಎಕರೆ ಕೆರೆ ಜಾಗವನ್ನು ಸರ್ವೇ ಮೂಲಕ ಸಮರ್ಪಕವಾಗಿ ಗಡಿ ಗುರುತಿಸಬೇಕು. ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸಬೇಕು. ಕೆರೆಯ ಹೂಳು … Read more

ಭದ್ರಾವತಿಯ ಸೂಕ್ಷ್ಮ ಪ್ರದೇಶದಲ್ಲಿ ಮದ್ಯದಂಗಡಿ, ತೆರವಿಗೆ ಆಗ್ರಹ

Shashi-Kumar-Gowda-Memorandum-to-ADC

SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ತಾಲೂಕಿನ ಸೂಕ್ಷ್ಮ ಪ್ರದೇಶಗಳಲ್ಲಿರುವ ಮದ್ಯದಂಗಡಿ ತೆರವು ಗೊಳಿಸುವುದೂ ಸೇರಿ ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ ಗೌಡ ಹಾಗೂ ಕರ್ನಾಟಕ ರಕ್ಷಣಾ ಸೇನೆಯ ಶಶಿಕುಮಾರ್ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲವು ಬಾರ್‌ಗಳಲ್ಲಿ ಕುಡಿದು ಗಲಾಟೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಬಾರ್‌ಗಳನ್ನು ಸ್ಥಳಾಂತರ ಮಾಡಬೇಕು. ಮದ್ಯದಂಗಡಿಗಳಲ್ಲಿ ಅಬಕಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ … Read more

ಕಾರಿನ ಗಾಜು ಒಡೆದ ಕೇಸ್, ಒಬ್ಬ ಅರೆಸ್ಟ್, ಯಾರದು?

Car-Glass-break-at-Sulebailu-in-Shimoga-City

SHIVAMOGGA LIVE NEWS | ATTACK | 08 ಮೇ 2022 ಶಿವಮೊಗ್ಗದ ಸೂಳೆಬೈಲಿನಲ್ಲಿ ಕಳೆದ ರಾತ್ರಿ ಕಾರು ಗಾಜು ಒಡೆದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅಲ್ಲದೆ ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಅವರು ಹೇಳಿದ್ದೇನು? ಬೆಂಗಳೂರಿನ ನಿವಾಸಿಯೊಬ್ಬರು ಶಿವಮೊಗ್ಗದ ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಆಗಮಿಸಿದ್ದರು. ಕಾರಿನಲ್ಲಿ ಅವರೊಂದಿಗೆ ಸ್ಥಳೀಯರೊಬ್ಬರ ಇದ್ದರು. ರಾತ್ರಿ ಮತ್ತೂರಿಗೆ ಹೋಗಲು ಸೂಳೆಬೈಲು … Read more

ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ, MRS ಸರ್ಕಲ್’ನಿಂದ ರಸ್ತೆ ಅಗಲೀಕರಣ, ಅಲಂಕಾರಿಕ ದೀಪ

Airport-Meeting-in-Bengaluru-With-Minister-Somanna-and-BY-Raghavendra

SHIVAMOGGA LIVE NEWS | AIRPORT| 08 ಮೇ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ ಭೂಮಿ ಸ್ವಾಧೀನ ಸೇರಿದಂತೆ ರೈತರಿಗೆ ನಿವೇಶನ ಹಾಗೂ ಪರಿಹಾರ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಭೂಮಿ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ರೈತರಿಗೆ ಪರಿಹಾರ ನೀಡುವುದು … Read more

ಎರಡು ತಿಂಗಳ ಮಗು ಸಾವು, ಪೋಷಕರ ಆಕ್ರೋಶ

Mc Gann Hospital Building

SHIVAMOGGA LIVE NEWS | BABY DEATH| 08 ಮೇ 2022 ಮೆಗ್ಗಾನ್ ಆಸ್ಪತ್ರೆಯಲ್ಲಿ ಎರಡೂವರೆ ತಿಂಗಳ ಮಗು ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಹೊಸನಗರ ತಾಲೂಕಿನ ಹಿಂಡ್ಲುಮನೆಯ ಅರುಣ್ ಮತ್ತು ರೂಪಾ ದಂಪತಿ ಕಫದ ಸಮಸ್ಯೆಯಿಂದ ಬಳಲುತ್ತಿದ್ದ ತಮ್ಮ ಮಗುವನ್ನುಗುರುವಾರ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯಾಧಿಕಾರಿ ಸೂಚನೆ ಮೇರೆಗೆ ಅದೇ ದಿನ ಸಂಜೆ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಸಂಜೆಯಿಂದ ಆರೋಗ್ಯವಾಗಿದ್ದ ಮಗುವಿನ ಸ್ಥಿತಿ … Read more