ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
ಸಾಗರ: ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಲಾಗಿರುವ ಸಿಗಂದೂರು ಸೇತುವೆ (Bridge) ಕಾಮಗಾರಿ ಪೂರ್ಣಗೊಂಡಿದೆ. ಮೊದಲ ಹಂತದ ಲೋಡ್ ಟೆಸ್ಟಿಂಗ್‌ನಲ್ಲಿ ಸೇತುವೆ ಪಾಸ್ ಆಗಿದೆ. ಈ ಪರೀಕ್ಷೆಯ ಫೋಟೊ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ಭಾನುವಾರದಿಂದ ಬುಧವಾರದವರೆಗೆ ಮೊದಲ ಹಂತದ ಲೋಡ್ ಟೆಸ್ಟಿಂಗ್ ನಡೆಸಲಾಯಿತು. ಲಾರಿಗಳಲ್ಲಿ ನೂರು ಟನ್ ಲೋಡ್ ತುಂಬಿ ಸೇತುವೆ ಮೇಲೆ ನಿಲ್ಲಿಸಿ ಪರೀಕ್ಷೆ ನಡೆಲಾಗಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಸಿಗಂದೂರು ಸೇತುವೆ ಪಾಸ್ ಆಗಿದೆ. ಏನಿದು ಲೋಡ್ ಟೆಸ್ಟ್? ಹೇಗೆ ನಡೆಯಲಿದೆ? ಹೊಳೆಬಾಗಿಲು … Read more