ಕರ್ಫ್ಯೂ, ಕೆಲಸವಿಲ್ಲದೆ ಮನೆಯಲ್ಲಿ ಕೂರೋ ಸ್ಥಿತಿ, ಬ್ಯಾಂಕ್, ಹಣಕಾಸು ಸಂಸ್ಥೆಗಳ ಸಾಲದ ಕಂತು ಮುಂದೂಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021 ಬ್ಯಾಂಕುಗಳು ಮತ್ತು ಇನ್ನಿತರೆ ಹಣಕಾಸು ಸಂಸ್ಥೆಗಳಲ್ಲಿನ ಸಾಲದ ಕಂತುಗಳನ್ನು ಮುಂದೂಡುವಂತೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್ ಜಿಲ್ಲಾಧಿಕಾರಿ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕರೋನ ಸಂಕಷ್ಟ ಕಾಲ, ಲಾಕ್ಡೌನ್ ಮತ್ತು ಕರ್ಫ್ಯೂಯಿಂದಾಗಿ ಜನರು ಕೆಲಸವಿಲ್ಲದೆ ಮನೆಯಲ್ಲಿ ಕೂರುವಂತಾಗಿದೆ. ದುಡಿಮೆ ಇಲ್ಲದಿದ್ದರೂ ಸಾಲದ ಕಂತುಗಳನ್ನು ಕಟ್ಟಬೇಕಾದ ಸಂಕಷ್ಟದ ಸ್ಥಿತಿಗೆ ಸಿಲುಕಿದ್ದಾರೆ. ಬ್ಯಾಂಕು, ಹಣಕಾಸು ಸಂಸ್ಥೆಗಳಲ್ಲಿನ ಸಾಲದ ಕಂತುಗಳನ್ನು ಸರ್ಕಾರ ಮುಂದೂಡಬೇಕು ಎಂದು ಪ್ರವೀಣ್ ಕುಮಾರ್ … Read more