ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೊಂದು ವಾರ ಲಾಕ್ ಡೌನ್ ಸಾದ್ಯತೆ, ಸಂಜೆ ವೇಳೆಗೆ ಸಿದ್ಧವಾಗುತ್ತೆ ರೂಪುರೇಷೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JUNE 2021 ಕರೋನ ನಿಯಂತ್ರಣಕ್ಕಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ಮುಂದುವರೆಯಲಿದೆ. ಜಿಲ್ಲಾಧಿಕಾರಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲಾಕ್ ಡೌನ್ ಮುಂದುವರೆಸುವುದಾಗಿ ತಿಳಿಸಿದರು. ಶಿವಮೊಗ್ಗ ಸೇರಿದಂತೆ ಎಂಟು ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಕರೋನ ಕಂಟ್ರೋಲ್‍ಗೆ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಮನವಿ … Read more