ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?
ಶಿವಮೊಗ್ಗ: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ನಗರದಾದ್ಯಂತ ಇರುವ ವಿವಿಧ ಲಾಡ್ಜ್ಗಳಲ್ಲಿ (lodges) ದಿಢೀರ್ ಪರಿಶೀಲನೆ ನಡೆಸಿದರು. ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಏಕಕಾಲಕ್ಕೆ ಈ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ – ಭದ್ರಾ ಡ್ಯಾಮ್: ಜನವರಿ 31ರವರೆಗೆ ನದಿಗೆ ನೀರು, ಕಾರಣವೇನು? ಎಷ್ಟು ಹರಿಸಲಾಗುತ್ತದೆ? ತಪಾಸಣೆ ವೇಳೆ ಅಧಿಕಾರಿಗಳು ಲಾಡ್ಜ್ಗಳಲ್ಲಿ ತಂಗಿರುವ ವ್ಯಕ್ತಿಗಳ ಮಾಹಿತಿ ಹಾಗೂ ರಿಜಿಸ್ಟರ್ಗಳನ್ನು ಪರಿಶೀಲಿಸಿದರು. ಪ್ರತಿ ಗ್ರಾಹಕರಿಂದ ಪಡೆದ ಗುರುತಿನ ಚೀಟಿ ದಾಖಲೆ ದೃಢಪಡಿಸಿಕೊಂಡರು. … Read more