ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

New-Year-Meeting-at-Police-DAR-Ground-IPS-GK-Mithun-Kumar.

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್‌ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್‌‌, ಲಾಡ್ಜ್‌, ರೆಸಾರ್ಟ್‌ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು. ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್‌ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ ಕಾರ್ಯಪ್ಪ, ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಸುರೇಶ್, ಭದ್ರಾವತಿ ಡಿವೈಎಸ್‌ಪಿ … Read more

BREAKING NEWS | ಶಿವಮೊಗ್ಗ ಬಸ್ ನಿಲ್ದಾಣ ಸುತ್ತಮುತ್ತ ಲಾಡ್ಜ್’ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ

221221 Lodge checking by Shimoga Police

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  22 ಡಿಸೆಂಬರ್ 2021 ಶಿವಮೊಗ್ಗ ನಗರದ ವಿವಿಧ ಲಾಡ್ಜ್’ಗಳಲ್ಲಿ ಪೊಲೀಸರು ಇವತ್ತು ದಿಢೀರ್ ತಪಾಸಣೆ ಆರಂಭಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ಸೂಚನೆ ಮೇರೆಗೆ ತಪಾಸಣಾ ಕಾರ್ಯ ನಡೆಯುತ್ತಿದೆ. ಶಿವಮೊಗ್ಗ ಬಸ್ ನಿಲ್ದಾಣ ಸುತ್ತಮುತ್ತ ವಿವಿಧ ಲಾಡ್ಜ್’ಗಳಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ಸೂಚನೆ ಮೇರೆಗೆ ತಪಾಸಣೆ ನಡೆಸಲಾಯಿತು. ಡಿವೈಎಸ್’ಪಿ ಪ್ರಶಾಂತೋ ಮುನ್ನೋಳಿ, ಇನ್ಸ್’ಪೆಕ್ಟರ್ ಹರೀಶ್ ಪಟೇಲ್, ದೊಡ್ಡಪೇಟೆ ಠಾಣೆ ಸಬ್ಬಂದಿ ಪರಿಶೀಲನೆ ನಡೆಸಿದರು. ತಪಾಸಣೆಗೆ ಕಾರಣವೇನು? ಲಾಡ್ಜ್’ಗಳಲ್ಲಿ … Read more