ಶಿವಮೊಗ್ಗ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮತ್ತೆ ಲೋಕ ಅದಾಲತ್‌, ಯಾರೆಲ್ಲ ಅನುಕೂಲ ಪಡೆಯಬಹುದು?

Shimoga District Court

SHIVAMOGGA LIVE NEWS | 14 AUGUST 2023 SHIMOGA : ರಾಜ್ಯಾದ್ಯಂತ ಸೆ.9ರಂದು ಲೋಕ ಅದಾಲತ್‌ (Lok Adalat) ನಡೆಯಲಿದೆ. ಆ ದಿನ ಶಿವಮೊಗ್ಗ (Shimoga) ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿಯು ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ (Karnataka State Legal Services Authority) ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಸಿ.ಎನ್‌.ಚಂದನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾರೆಲ್ಲ ಭಾಗವಹಿಸಬಹುದು? ಬಾಕಿ ಇರುವ ವಿವಿಧ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ … Read more

ಶಿವಮೊಗ್ಗ ಲೋಕ ಅದಾಲತ್’ನಲ್ಲಿ 811 ಕೇಸ್ ಇತ್ಯರ್ಥ, ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್ ಬಗೆಹರಿದಿದೆ ಗೊತ್ತಾ?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಫೆ.8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆಸಿದ ಲೋಕ ಅದಾಲತ್‌ನಲ್ಲಿ 811 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ವಿವಿಧ ರೀತಿಯ 7,797 ಪ್ರಕರಣಗಳನ್ನು ತೆಗೆದುಕೊಂಡು, ಅವುಗಳ ಪೈಕಿ ವಿಚಾರಣೆಯ ಹಂತದಲ್ಲಿ ಬಾಕಿ ಇದ್ದ 656 ಪ್ರಕರಣಗಳನ್ನು ಹಾಗೂ 155 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸುವ ಮೂಲಕ ಇತ್ಯರ್ಥಪಡಿಸಲಾಯಿತು ಎಂದು ಜಿಲ್ಲಾ ಸಿವಿಲ್ … Read more