ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ (ಎನ್.ಹೆಚ್-206) ಕಛೇರಿಗೆ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ದಲಿಂಗ … Read more