ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?
ಶಿವಮೊಗ್ಗ: ಆದಾಯಕ್ಕಿಂತಲು ಹೆಚ್ಚಿಗೆ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಶಿವಮೊಗ್ಗ ಮೆಡಿಕಲ್ ಕಾಲೇಜು ಎಫ್.ಡಿ.ಎ ಲಕ್ಷ್ಮೀಪತಿ.ಸಿ.ಎನ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಐದು ಕಡೆ ದಾಳಿ ನಡೆಸಿ ಒಟ್ಟು ₹2.49 ಕೋಟಿ ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ. ಲಕ್ಷ್ಮೀಪತಿ ಬಳಿ 3 ಮನೆಗಳು, 3 ಎಕರೆ 20 ಗುಂಟೆ ಕೃಷಿ ಜಮೀನು ಪತ್ತೆಯಾಗಿದೆ. ಇವುಗಳ ಮೌಲ್ಯ ₹1,63,80,000 ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇನ್ನು ದಾಳಿ ಸಂದರ್ಭ ₹12,01,720 ನಗದು, ₹ 23,29,880 … Read more