ಲಂಚ ಪಡೆದ ತಕ್ಷಣ ಲೋಕಾಯುಕ್ತರು ಪ್ರತ್ಯಕ್ಷ, ಅಧಿಕಾರಿ ಅರೆಸ್ಟ್
SHIVAMOGGA LIVE NEWS, 24 DECEMBER 2024 ಶಿವಮೊಗ್ಗ : ಈ ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಇಂಡುವಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಈಶ್ವರಪ್ಪ ರೆಡ್ ಹ್ಯಾಂಡ್ (Red Hand) ಆಗಿ ಸಿಕ್ಕಿಬಿದ್ದಿದ್ದಾರೆ. ಇಂಡುವಳ್ಳಿ ಗ್ರಾಮದ ಮೊಹಮ್ಮದ್ ಗೌಸ್ ಅವರ ತಂದೆ ಭಾಷಾ ಸಾಬ್ ಅವರ ಹೆಸರಿನಲ್ಲಿ ಜಮೀನಿನ ಈ ಸ್ವತ್ತು ಮಾಡಿಕೊಡಲು ಪಿಡಿಒ ಈಶ್ವರಪ್ಪ 5 ಸಾವಿರ ರೂ. … Read more