ಲಂಚದ ಹಣದೊಂದಿಗೆ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಬಲೆಗೆ
SHIVAMOGGA LIVE NEWS | 15 APRIL 2024 SHIMOGA : ಕಾಮಗಾರಿಯೊಂದರ ವ್ಯತ್ಯಾಸ ಮೊತ್ತದ ಎಫ್.ಡಿ ಹಣ ಹಿಂತಿರುಗಿಸಲು ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಎಇಇ ಲೋಹಿತ್ ಪ್ರಶಾಂತ್ ಕುಮಾರ್ ಮತ್ತು ಅಕೌಂಟ್ ಅಸಿಸ್ಟೆಂಟ್ ಗಿರೀಶ್ ಜಿ.ಆರ್. ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗದ ವಿದ್ಯಾನಗರ ನಿವಾಸಿ ಕ್ಲಾಸ್ 1 ಗುತ್ತಿಗೆದಾರ ಸುನಿಲ್ ಅವರು ವಿಶ್ವವಿದ್ಯಾಲಯದ ವತಿಯಿಂದ ಚಿತ್ರದುರ್ಗದ ಹಿರಿಯೂರಿನ ಕೆವಿಕೆ ಬಬ್ಬೂರ್ ಫಾರ್ಮ್‌ನ ಆಡಳಿತ … Read more