BREAKING NEWS – ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಓ ವರ್ಗಾವಣೆ, ಯಾರು ಹೊಸ ಸಿಇಓ?
SHIVAMOGGA LIVE NEWS | 5 JULY 2024 SHIMOGA : ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ (CEO) ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ಹಲವು ಐಎಎಸ್ ಅಧಿಕಾರಿಗಳನ್ನು ಇವತ್ತು ವರ್ಗಾವಣೆ ಮಾಡಲಾಗಿದೆ. ಈಗಿನ ಸಿಇಒ ಎಲ್ಲಿಗೆ ವರ್ಗವಾಗಿದ್ದಾರೆ? ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಲಾಗಿದೆ. ಶಿವಮೊಗ್ಗಕ್ಕೆ ಹೊಸ ಸಿಇಒ ಯಾರು? ಬಳ್ಳಾರಿ ಜಿಲ್ಲೆಯ ಉಪ … Read more