ಲಂಡನ್‌ನಿಂದ ಬಂತು ಫೋನ್‌, ಮೆಸೇಜ್‌, ಭದ್ರಾವತಿ ವ್ಯಕ್ತಿಗೆ ಕಾದಿತ್ತು ಬಿಗ್‌ ಶಾಕ್‌, ಆಗಿದ್ದೇನು?

SMS-Fraud-Shimoga-CEN-Police-Station.

ಶಿವಮೊಗ್ಗ : ಲಂಡನ್‌ನಿಂದ (London) ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ (ಹೆಸರು ಗೌಪ್ಯ) 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಬಂತು ಫೋನ್‌ ಲಂಡನ್‌ನಿಂದ (London) ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ ನಂಬಿಸಿದ್ದ. ಗಿಫ್ಟ್‌ ಕಳುಹಿಸಲು ಕಂಪನಿಯ ವೇಯ್ಟಿಂಗ್‌ ಚಾರ್ಜ್‌ 5 ಸಾವಿರ … Read more

ಕೊನೆಗೂ ಅನಾವರಣವಾಯ್ತು ಬಸವೇಶ್ವರರ ಪುತ್ಥಳಿ, ಲಂಡನ್ನಲ್ಲಿ ಮಾತ್ರವಿದೆ ಇಂತಹ ಪ್ರತಿಮೆ, ಇದರ ಬಗ್ಗೆ ಗೊತ್ತಿರಬೇಕಾದ 10 ವಿಚಾರ ಇಲ್ಲಿದೆ

240721 Basaveshwara Statue Inauguration in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಲಂಡನ್‍ನಿಂದ ಶಿವಮೊಗ್ಗಕ್ಕೆ ಬಂದಿದ್ದ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಕೊನೆಗೂ ಅನಾವರಣವಾಗಿದೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್‍ ವಿಡಿಯೋ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಸವೇಶ್ವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಇದೆ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಮಾನತೆ, ಸಮ ಸಮಜಾದ ತತ್ವವನ್ನು ಸಾರಿದವರು. ಶ್ರಮಿಕ ಸಮಾಜದವರಿಗೆ ಸಮಾನತೆ ಬಗ್ಗೆ 12ನೇ ಶತಮಾನದಲ್ಲೇ ಜಗತ್ತಿಗೆ ತಿಳಿಸಿದ್ದವರು. ಅವರ ಪ್ರತಿಮೆ ಅನಾವರಣ ಆಗುತ್ತಿರುವುದು ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು. … Read more

ಶಿವಮೊಗ್ಗದಲ್ಲಿ ಮತ್ತೊಂದು ರೂಪಾಂತರಿ ಕರೋನ ಕೇಸ್, ಭಯ ಬೇಡ ಅಂತಿದೆ ಆರೋಗ್ಯ ಇಲಾಖೆ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MARCH 2021 ಲಂಡನ್‍ನಿಂದ ಹಿಂತಿರುಗಿದವರಲ್ಲಿ ಕಾಣಿಸಿಕೊಂಡಿದ್ದ ರೂಪಾಂತರಿ ವೈರಸ್‍ನಿಂದ ಜನರು ಆತಂಕಕ್ಕೀಡಾಗಿದ್ದರು. ಈಗ ದಕ್ಷಿಣ ಆಫ್ರಿಕಾದ ರೂಪಾಂತರಿ ಕರೋನ ವೈರಸ್ ಪತ್ತೆಯಾಗಿದೆ. ಶಿವಮೊಗ್ಗಕ್ಕೆ ಹಿಂತಿರುಗಿದ್ದ ವ್ಯಕ್ತಿಯೊಬ್ಬರಲ್ಲಿ ಈ ವೈರಸ್‍ ಕಾಣಿಕೊಂಡಿದೆ ಎಂದು ಹೇಳಲಾಗುತ್ತಿದೆ. 18 ದಿನದ ಹಿಂದೆ ದಕ್ಷಿಣ ಆಫ್ರಿಕಾದಿಂದ ಶಿವಮೊಗ್ಗದ ಜೆ.ಪಿ.ನಗರಕ್ಕೆ ಈ ವ್ಯಕ್ತಿ ಹಿಂತಿರುಗಿದ್ದರು. ಇವರಲ್ಲಿ ಸೋಂಕು ಕಾಣಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ. ಇವರಿಗೆ … Read more

ಶಿವಮೊಗ್ಗದಲ್ಲಿ ಬ್ರಿಟನ್ ವೈರಸ್, ಆರೋಗ್ಯ ಇಲಾಖೆ ಅಧಿಕಾರಿಗಳ ಮುಂಜಾಗ್ರತೆಯಿಂದ ತಪ್ಪಿತು ದೊಡ್ಡ ಅನಾಹುತ

100520 Corona Positive In Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತದ ಮುಂಜಾಗ್ರತೆಯಿಂದಾಗಿ ಶಿವಮೊಗ್ಗದಲ್ಲಿ ರೂಪಾಂತರಿ ಕರೋನ ವೈರಸ್ ಹರಡುವುದು ತಪ್ಪಿದೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ, ದೊಡ್ಡ ಮಟ್ಟದಲ್ಲಿ ವೈರಸ್ ಹಬ್ಬುವ ಆತಂಕವಿತ್ತು. ವಿದೇಶದಿಂದ ಬಂದಾಗಲೇ ಅಲರ್ಟ್ ಲಂಡನ್‍ನಿಂದ ಶಿವಮೊಗ್ಗಕ್ಕೆ 23 ಮಂದಿ ಆಗಮಿಸಿದ್ದರು. ಬೆಂಗಳೂರಿನಿಂದ ಅವರ ಮಾಹಿತಿ ತಲುಪುತ್ತಿದ್ದಂತೆ ಅಧಿಕಾರಿಗಳು ಅಲರ್ಟ್ ಆದರು. ಮೊದಲ ದಿನವೇ … Read more

ಶಿವಮೊಗ್ಗದಲ್ಲೂ ರೂಪಾಂತರ ಕರೋನ ಭೀತಿ, ಅಧಿಕಾರಿಗಳ ಜೊತೆ ಮಿನಿಸ್ಟರ್ ಮೀಟಿಂಗ್

241220 Corona Covid19 Sticker in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಶಿವಮೊಗ್ಗದಲ್ಲೂ ರೂಪಾಂತರ ಕರೋನ ವೈರಸ್ ಭೀತಿ ಶುರುವಾಗಿದೆ. ಬ್ರಿಟನ್‍ ದೇಶದಿಂದ ಬಂದವರ ಕುರಿತು ಆತಂಕ ಸೃಷ್ಟಿಯಾಗಿದೆ. ಆದರೆ ಈ ಬಗ್ಗೆ ಭಯ ಬೇಡ ಅಂತಾ ಜಿಲ್ಲಾಡಳಿತ ತಿಳಿಸಿದೆ. ಅಧಿಕಾರಿಗಳ ಜೊತೆ ಮೀಟಿಂಗ್ ರೂಪಾಂತರ ಕರೋನ ಮತ್ತು ಅದರ ಬಗ್ಗೆ ಜಾಗೃತಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ, ಇವತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಕರೋನದ ಚಿಕಿತ್ಸೆ ಕುರಿತು ಎಚ್ಚರ ವಹಿಸುವಂತೆ ಸೂಚಿಸಿದರು. ರೂಪಾಂತರ … Read more