ತುಮಿಳುನಾಡಿನಿಂದ ಬಂದ ಲಾರಿ ಮೇಲೆ ಶಿವಮೊಗ್ಗ DySP ನೇತೃತ್ವದಲ್ಲಿ ದಾಳಿ, ಲಕ್ಷ ಲಕ್ಷದ ವಸ್ತುಗಳು ಸೀಜ್‌

Police-Van-in-Shimoga-City

ಶಿವಮೊಗ್ಗ: ಸಾರಿಗೆ ಅಧಿಕಾರಿಗಳಿಂದ ಪರವಾನಗಿ ಪಡೆಯದೆ, ಸುರಕ್ಷಿತ ಕ್ರಮ ಕೈಗೊಳ್ಳದೆ ಪಟಾಕಿ ಸಾಗಿಸುತ್ತಿದ್ದ ಲಾರಿಯನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ₹4,15,741 ಮೌಲ್ಯದ ಪಟಾಕಿ ಜಫ್ತಿ ಮಾಡಲಾಗಿದೆ. ತಮಿಳುನಾಡಿನ ಶಿವಾಕಾಶಿಯಿಂದ ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗೋಡೋನ್‌ಗಳಿಗೆ ಪಟಾಕಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಸಂಜೀವ್‌ ಕುಮಾರ್‌ ನೇತೃತ್ವದಲ್ಲಿ ವಿರೂಪಿನಕೊಪ್ಪ ಬಳಿ ದಾಳಿ ನಡೆಸಿದ ಪೊಲೀಸರು, ದಾಖಲೆಗಳ ಪರಿಶೀಲನೆ ನಡೆಸಿದರು. ಸ್ಪೋಟಕ ವಸ್ತುಗಳ ಸಾಗಣೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಅನುಮತಿ ಪಡೆದಿಲ್ಲ. ಲಾರಿಯಲ್ಲಿ ಅಗ್ನಿ ನಿರೋಧಕ ವಸ್ತುಗಳು … Read more

ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕನ ಮೇಲೆ ಹರಿದ ಲಾರಿ

Vidyanagara-Truck-and-Bike-incident - ಲಾರಿ

ಶಿವಮೊಗ್ಗ: ಹೆದ್ದಾರಿಯಲ್ಲಿ ಲಾರಿ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಲಾರಿ ನಿಲ್ಲಿಸದೆ ಪರಾರಿಯಾಗಿದೆ. ವಿದ್ಯಾನಗರದ ಎಸ್‌ಬಿಐ ಬ್ಯಾಂಕ್‌ ಮುಂಭಾಗ ಇಂದು ಸಂಜೆ ಘಟನೆ ಸಂಭವಿಸಿದೆ. ಮೃತರನ್ನ ಮಣಿ (21) ಎಂದು ಗುರುತಿಸಲಾಗಿದೆ. ಬೈಕ್‌ ಹಿಂಭಾಗ ನಜ್ಜುಗುಜ್ಜಾಗಿದೆ. ಟಿಲ್ಲರನ್ನು ಬೈಕ್‌ ಓವರ್‌ ಟೇಕ್‌ ಮಾಡುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು, ಅಪಘಾತದ ಬಳಿ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೂರ್ವ ಸಂಚಾರ ಠಾಣೆ … Read more

ಕದ್ದ ಬ್ಯಾಟರಿ ಜೊತೆಗೆ ತಮ್ಮ ಬೈಕನ್ನೇ ಬಿಟ್ಟು ಪರಾರಿಯಾದ ಕಳ್ಳರು

crime name image

SHIMOGA NEWS, 23 OCTOBER 2024 : ಲಾರಿಯಿಂದ ಬ್ಯಾಟರಿ (Battery) ಕಳವು ಮಾಡಿಕೊಂಡು ಹೋಗುವಾಗ, ಸೆಕ್ಯೂರಿಟಿ ಗಾರ್ಡ್‌ ಕೂಗಿದ್ದಕ್ಕೆ ಬೆದರಿ, ಬೈಕ್‌ ಮತ್ತು ಬ್ಯಾಟರಿಯನ್ನು ಅಲ್ಲಿಯೇ ಬಿಟ್ಟು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಲಗಾನ್‌ ಕಲ್ಯಾಣ ಮಂಟದ ಮುಂಭಾಗ ಘಟನೆ ನಡೆದಿದೆ. ಆನಂದ್‌ ಎಂಬುವವರಿಗೆ ಸೇರಿ ಲಾರಿಯನ್ನು ಲಗಾನ್‌ ಕಲ್ಯಾಣ ಮಂಟಪದ ಮುಂಭಾಗ ಖಾಲಿ ಜಾಗದಲ್ಲಿ ನಿಲ್ಲಿಸಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ಲಾರಿಯ ಬ್ಯಾಟರಿ ಬಿಚ್ಚಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿ … Read more

ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿ

Truck-near-Vidyangara-round-Bridge-in-Shimoga-Holehonnuru-Road.

SHIVAMOGGA LIVE NEWS | 5 MARCH 2024 SHIMOGA : ವಿದ್ಯಾನಗರ ಮೇಲ್ಸೇತುವೆ ಉದ್ಘಾಟನೆಯಾಗಿ ಹತ್ತು ದಿನ ಕಳೆಯುವುದರಲ್ಲಿ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಹೊಳೆಹೊನ್ನೂರು ದಿಕ್ಕಿನಿಂದ ಬಂದ ಲಾರಿಯೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಲಾರಿ ಮುಂಭಾಗ ಜಖಂ ಆಗಿದೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಲಾರಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. (Photo : ವರುಣ್‌ ಕುಮಾರ್‌) ಇದನ್ನೂ … Read more

ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದವನಿಗೆ ಹಿಂಬದಿಯಿಂದ ಬಂದು ಗುದ್ದಿದ ಲಾರಿ

ACCIDENT-NEWS-GENERAL-IMAGE.

SHIVAMOGGA LIVE NEWS | 21 FEBRUARY 2024 SHIMOGA : ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದ ಯುವಕ ಚಲಾಯಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಪುರಲೆ – ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಕರ್ಣ ಎಂಬುವವರನ್ನು ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.18ರಂದು ರಾತ್ರಿ 12 ಗಂಟೆ ಹೊತ್ತಿಗೆ ಕರ್ಣ ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ಚಿಕ್ಕಮರಡಿ ಗ್ರಾಮದಲ್ಲಿನ ಮನೆಗೆ ಮರಳುತ್ತಿದ್ದನು. ಸುಬ್ಬಯ್ಯ ಆಸ್ಪತ್ರೆ ಸಮೀಪ ಕರ್ಣ ಚಲಾಯಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ … Read more

ಸಚಿವ ಮಧು ಬಂಗಾರಪ್ಪ ಕಾರು, ಲಾರಿ ಮಧ್ಯೆ ಅಪಘಾತ

Minister-Madhu-Bangarappa-Car-Mishap-at-Tumkur

SHIVAMOGGA LIVE NEWS | 28 DECEMBER 2023 TUMKUR : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವ ಮಧು ಬಂಗಾರಪ್ಪ ಸೇರಿದಂತೆ ಕಾರಿನಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ತುಮಕೂರು ಜಿಲ್ಲೆ ಕ್ಯಾತಸಂದ್ರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ಮಧ್ಯೆ ಅಪಘಾತವಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಸಚಿವ ಮಧು ಬಂಗಾರಪ್ಪ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. … Read more

KSRTC ವತಿಯಿಂದ 20 ಲಾರಿ ಖರೀದಿ, ಇನ್ಮುಂದೆ ‘ನಮ್ಮ ಕಾರ್ಗೊ’ಗೆ ಮತ್ತಷ್ಟು ಬಲ

ksrtc-news-update-thumbnail.webp

SHIVAMOGGA LIVE NEWS | 20 NOVEMBER 2023 KSRTC : ಶಕ್ತಿ ಯೋಜನೆ ಜಾರಿಗೊಳಿಸಿ ದೇಶದ ಗಮನ ಸೆಳೆದ ಕೆಎಸ್‌ಆರ್‌ಟಿಸಿ ಸಂಸ್ಥೆ ಈಗ ಕಾರ್ಗೊ ಕ್ಷೇತ್ರಕ್ಕೆ ಧುಮುಕುತ್ತಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 20 ಲಾರಿ ಖರೀದಿಸಿದೆ. ಏನಿದು ನಮ್ಮ ಕಾರ್ಗೊ? ಕೆಎಸ್‌ಆರ್‌ಟಿಸಿ ವತಿಯಿಂದ ಪಾರ್ಸೆಲ್ ಮತ್ತು ಕೊರಿಯರ್ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕೆ ನಮ್ಮ ಕಾರ್ಗೊ ಎಂದು ಹೆಸರಿಡಲಾಗಿದೆ. 2021ರಿಂದ ಈ ವಿಭಾಗ ಆರಂಭಿಸಲಾಗಿದೆ. ಕಾರ್ಗೊ ವಿಭಾಗವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 20 ಲಾರಿಗಳನ್ನು ಖರೀದಿಸಿದೆ. ಇದನ್ನೂ ಓದಿ- ಇನ್ಸ್‌ಪೆಕ್ಟರ್‌ಗಳ … Read more

ಮರಸ ಗ್ರಾಮದ ಬಳಿ ಲಾರಿ ಪಲ್ಟಿ, ಸೊರಬದ ಚಾಲಕ ಸಾವು

Truck-incident-near-marasa-village-in-Sagara.

SHIVAMOGGA LIVE NEWS | 21 SEPTEMBER 2023 SAGARA : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ (Truck) ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾಗರ ತಾಲೂಕು ಮರಸ ಗ್ರಾಮದ ಸಮೀಪ ಘಟನೆ ಸಂಭವಿಸಿದೆ. ಸೊರಬ ತಾಲೂಕಿನ ಉಸ್ಮಾನ್‌ ಖಾನ್‌ (41) ಮೃತ ಚಾಲಕ. ಸಾಗರದಿಂದ ಸೊರಬಕ್ಕೆ ಹೆಂಚು ತುಂಬಿಕೊಂಡು ಲಾರಿ (Truck) ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು … Read more

ಟಿಪ್ಪರ್‌ ಲಾರಿ ದಾಖಲೆ ಪರಿಶೀಲಿಸಿ ದಂಗಾದ ಸಾರಿಗೆ ಅಧಿಕಾರಿಗಳು, ಮಾಲೀಕನಿಗೆ ಲಕ್ಷ ಲಕ್ಷ ದಂಡ, ಕಾರಣವೇನು?

RTO-Seized-Truck-in-Sagara

SHIVAMOGGA LIVE NEWS | 2 MAY 2023 SAGARA : ಆರು ವರ್ಷದಿಂದ ತೆರಿಗೆ ಪಾವತಿ (Tax) ಮಾಡದೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ಪತ್ತೆ ಮಾಡಿ ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಮಾಲೀಕನಿಗೆ ದಂಡ ವಿಧಿಸಿದ್ದಾರೆ. ಸಾಗರದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದಾಗ ಟಿಪ್ಪರ್‌ ಲಾರಿಗೆ ಆರು ವರ್ಷದಿಂದ ತೆರಿಗೆ (Tax) ಪಾವತಿ ಮಾಡದಿರುವುದು ಗೊತ್ತಾಗಿದೆ. ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಮಾಲೀಕನಿಗೆ 2 ಲಕ್ಷ ರೂ. ದಂಡ ವಿಧಿಸಲಾಗಿದೆ. … Read more

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಲಾರಿ ಪಲ್ಟಿ

truck-upside-down-near-skarebyle-in-Shimoga-Thirthahalli-Road.

SHIVAMOGGA LIVE NEWS | 19 MARCH 2023 SHIMOGA : ಭತ್ತ ಸಾಗಿಸುತ್ತಿದ್ದ ಲಾರಿಯೊಂದು (truck) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಶಿವಮೊಗ್ಗ ತಾಲೂಕು ಸಕ್ರೆಬೈಲು ಗ್ರಾಮದ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಲಾರಿ (truck) ಪಲ್ಟಿಯಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರಿಗೆ ಯಾವುದೆ ತೊಂದರೆ ಆಗಿಲ್ಲ. ಕೂಡಲೆ ಸ್ಥಳೀಯರು ಮತ್ತು ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನದವರು ಲಾರಿಯಲ್ಲಿದ್ದವರಿಗೆ ನೆರವಾಗಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಸಿಲಿಂಡರ್ ಲಾರಿ … Read more