ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ ಯುವತಿ ಜೊತೆ ದೈಹಿಕ ಸಂಪರ್ಕ, ಶಿವಮೊಗ್ಗದಲ್ಲಿ ಕೇಸ್
ಶಿವಮೊಗ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಬೇರೊಬ್ಬಳ ಜೊತೆಗೆ ವಿವಾಹಕ್ಕೆ (Marriage) ಸಿದ್ಧವಾಗಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ತಾಲೂಕು ಒಂದರ ಯುವತಿಗೆ (ಹೆಸರು ಗೌಪ್ಯ) ಆಕೆಯ ದೂರದ ಸಂಬಂಧಿಯೊಬ್ಬನ ಪರಿಚಯವಾಗಿ, ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಶಿವಮೊಗ್ಗದಲ್ಲಿಯೇ ಕೆಲಸ ಮಾಡುವಂತೆ ಮನವೊಲಿಸಿದ್ದ ಯುವಕ ಇಲ್ಲಿಗೆ ಕರೆಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಬಂದ ರಾತ್ರಿ ಎನ್.ಟಿ.ರಸ್ತೆಯ ಲಾಡ್ಜ್ ಒಂದರಲ್ಲಿ ರೂಂ ಮಾಡಿಕೊಟ್ಟಿದ್ದ … Read more