ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಮೋಡ, ಅಲ್ಲಲ್ಲಿ ಮಳೆ ಅಬ್ಬರ, ಹೆಚ್ಚು ಮಳೆಯಾಗಿದ್ದೆಲ್ಲಿ?

Rain-in-Shimoga-city-Kuvempu-Road

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಮಳೆ (RAIN) ಆರಂಭವಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಕಳೆದ ರಾತ್ರಿಯಿಂದ ವಿವಿಧೆಡೆ ಮಳೆಯಾಗಿದೆ. ಶಿವಮೊಗ್ಗ ನಗರದ ಹಲವು ಕಡೆ ಕಳೆದ ರಾತ್ರಿ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಬಿಸಿಲು ಕಾಣಿಸಿಕೊಂಡಿದ್ದು ಜನರು ನಿಟ್ಟುಸಿರು ಬಿಡುವಂತಾಯಿತು. ಜಿಲ್ಲೆಯ ಹಲವೆಡೆ ಮಳೆ ಇನ್ನು, ಜಿಲ್ಲೆಯ ಹಲವು ಕಡೆ ರಾತ್ರಿ ಮಳೆಯಾಗಿದೆ. ಬೆಳಗ್ಗೆ ಮೋಡ ಕವಿದ ವಾತಾವರಣ ಮತ್ತು ಹಲವೆಡೆ ಸಾಧಾರಣ … Read more