ಶಿವಮೊಗ್ಗ ಜಿಲ್ಲೆಯಾದ್ಯಂತ ಅ.31ರವರೆಗೆ ಜಾನುವಾರು ಜಾತ್ರೆ, ಜಾನುವಾರು ಸಾಗಾಣೆ ನಿಷೇಧ, ಕಾರಣವೇನು?

Lumpy-Skin-Disease-in-Cow

SHIMOGA | ಚರ್ಮಗಂಟು ರೋಗ (LUMPY SKIN DISEASE) ಹರಡದಂತೆ ತಡೆಗಟ್ಟಲು ಶಿವಮೊಗ್ಗ ಜಿಲ್ಲೆಯಾದ್ಯಂತ ಅ.31ರವರೆಗೆ ಜಾನುವಾರು ಜಾತ್ರೆ, ಜಾನುವಾರು ಸಂತೆ ಮತ್ತು ಜಾನುವಾರು ಸಾಗಣಿಕೆಯನ್ನು ಜಿಲ್ಲಾಧಿಕಾರಿ ಅವರು ನಿಷೇಧಿಸಿದ್ದಾರೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ ಬಿ.ಯಲಿ ಅವರು ತಿಳಿಸಿದ್ದಾರೆ. ಚರ್ಮಗಂಟು ರೋಗಕ್ಕೆ (LUMPY SKIN DISEASE) ತುತ್ತಾಗಿ ಜಿಲ್ಲೆಯಲ್ಲಿ ಈಗಾಗಲೆ 6 ಜಾನುವಾರುಗಳು ಸಾವನ್ನಪ್ಪಿವೆ. 58 ಗ್ರಾಮಗಳ 626 ಜಾನುವಾರುಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಜಾನುವಾರು … Read more