ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಶ್ರೀಕಾಂತ್ ಜನ್ಮದಿನಾಚರಣೆ, ಹೇಗಿತ್ತು ಸಂಭ್ರಮ? ಯಾರೆಲ್ಲ ಏನೆಲ್ಲ ಹೇಳಿದರು?
ಶಿವಮೊಗ್ಗ : ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಜನ್ಮದಿನವನ್ನು (Birthday) ಅವರ ಅಭಿಮಾನಿಗಳು ವಿಜೃಂಭಣೆಯಿಂದ ಆಚರಿಸಿದರು. ನಗರದ ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಎಂ.ಶ್ರೀಕಾಂತ್ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡರು. ಇದಕ್ಕೂ ಮುನ್ನ ಬಂಜಾರ ಕನ್ವೆನ್ಷನ್ ಹಾಲ್‌ಗೆ ಎಂ.ಶ್ರೀಕಾಂತ್ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಮೆರವಣಿಗೆ ಮೂಲಕ ಅವರನ್ನು ಸಭಾಂಗಣಕ್ಕೆ ಕರೆತರಲಾಯಿತು. ಬಳಿಕ ನಟ ಪುನಿತ್ ರಾಜ್‌ಕುಮಾರ್ ಅಭಿನಯದ ರಾಜಕುಮಾರ ಸಿನಿಮಾದ ಹಾಡಿನ ಮೂಲಕ ಅಭಿಮಾನಿಗಳು ಜನ್ಮದಿನದ ಶುಭಕೋರಿದರು. ಯಾರೆಲ್ಲ ಏನೆಲ್ಲ ಹೇಳಿದರು? ನಮ್ಮ ತಂದೆ ಬಂಗಾರಪ್ಪ … Read more