ಶಿವಮೊಗ್ಗದ ಹಲವೆಡೆ ಡಿ.24ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
ಶಿವಮೊಗ್ಗ: ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿಸೆಂಬರ್ 24ರ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್ ಇರಲ್ಲ? ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಕಿಯೋನಿಕ್ಸ್ ಐಟಿ … Read more