ಶಿವಮೊಗ್ಗದಲ್ಲಿ ಮಡಿವಾಳ ಮಾಚಿದೇವ ಜಯಂತಿ, ವಿಶೇಷ ಉಪನ್ಯಾಸ

ಶಿವಮೊಗ್ಗ ಲೈವ್.ಕಾಂ | SHIMOGA | 1 ಫೆಬ್ರವರಿ 2020 ಜಾತಿಯ ಎಲ್ಲೇ ಮೀರಿ ಸಮಾಜದಲ್ಲಿ ಜಾತ್ಯತೀತ ಸಂದೇಶ ಸಾರಿದ ಶರಣರ  ಚಿಂತನೆಗಳು ವಿಶ್ವ ಸಾಹಿತ್ಯಕ್ಕೆ ವಿಶೇಷ ಕೊಡುಗೆ ಎಂದು ಸಹ್ಯಾದ್ರಿ ವಿಜ್ಞಾನ ಕಾಲೇಜು ಉಪನ್ಯಾಸಕ ಶಿವಣ್ಣ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಮಡಿವಾಳ ಸಮಾಜ ಸಂಘ ಇವರುಗಳ ಸಹಯೋಗದಲ್ಲಿ ನಗರದ  ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ … Read more