ಮಾಜಿ ಸಿಎಂ ಬಂಗಾರಪ್ಪ ಓದಿದ ಶಾಲೆಗೆ ಮಧು ಬಂಗಾರಪ್ಪ ಭೇಟಿ
SHIVAMOGGA LIVE NEWS | 30 NOVEMBER 2024 ಶಿಕಾರಿಪುರ : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ ಶಾಲೆಗೆ ಇವತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ (Visit) ನೀಡಿದ್ದರು. ಶಾಲೆ ಆವರಣದಲ್ಲಿ ಓಡಾಡಿ, ತಮ್ಮ ತಂದೆಯ ನೆನಪು ಮಾಡಿಕೊಂಡರು. ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು. ಈ ಸಂದರ್ಭ ಮಕ್ಕಳು ಹೂವು ನೀಡಿ ಸಚಿವರನ್ನು ಸ್ವಾಗತಿಸಿದರು. ಸರ್ಕಾರಿ ಶಾಲೆಗಳಲ್ಲಿ ಓದಿದ ಹಲವರು ದೊಡ್ಡ … Read more