ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್
ಶಿವಮೊಗ್ಗ: ನಗರದ ವಿದ್ಯಾನಗರ ಸಮೀಪದ ಹೊಸ ಮೇಲ್ಸೇತುವೆಗೆ ರೈತ ನಾಯಕ ಎನ್.ಡಿ. ಸುಂದರೇಶ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (letter to CM) ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಸಮೀಪದ ನಂಬಳದಲ್ಲಿ ಹುಟ್ಟಿ, ಭದ್ರಾವತಿ ತಾಲೂಕಿನ ಅಶೋಕ ನಗರವನ್ನು ಎನ್.ಡಿ. ಸುಂದರೇಶ್ ಅವರು ತಮ್ಮ ಕರ್ಮಭೂಮಿ ಮಾಡಿಕೊಂಡಿದ್ದರು. ಕರ್ನಾಟಕದ ರೈತ … Read more