ಹೊಸನಗರ, ಸಾಗರಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ, ಎಲ್ಲೆಲ್ಲಿ?

Minister-Madhu-Bangarappa-in-shimoga-press-trust

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಇಂದು ಶಿವಮೊಗ್ಗ ಪ್ರವಾಸ (Shivamogga visit) ಕೈಗೊಂಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಅವರ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.     ಸಂಜೆ 5 ಗಂಟೆಗೆ ಹೊಸನಗರ ತಾಲೂಕು ಕಲ್ಲುಹಳ್ಳದಲ್ಲಿ ಮಲೆನಾಡು ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6.30ಕ್ಕೆ ಸಾಗರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಇದನ್ನೂ ಓದಿ » ಸಾಗರ ಜಿಲ್ಲಾ … Read more