ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ
SORABA NEWS, 27 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 92ನೇ ಜನ್ಮದಿನದ (Birthday) ಅಂಗವಾಗಿ ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೊರಬದ ಬಂಗಾರಧಾಮದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರಶಸ್ತಿ ನೀಡಿ ಗೌರವಿಸಿದರು. ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್ ಅವರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಾರೆಲ್ಲ ಏನೆಲ್ಲ ಮಾತನಾಡಿದರು? ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜನಪರ ಯೋಜನೆಗಳನ್ನು … Read more