ಗೀತಾ ಶಿವರಾಜ್‌ಕುಮಾರ್ ಶಿವಮೊಗ್ಗ ಭೇಟಿಗೆ ದಿನಾಂಕ ಫಿಕ್ಸ್, ಹೇಗಿರುತ್ತೆ ಪ್ರಚಾರ? ಸಚಿವ ಮಧು ಹೇಳಿದ್ದೇನು?
SHIVAMOGGA LIVE NEWS | 15 MARCH 2024 SHIMOGA : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಮಾ.20ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದಿನಿಂದ ನಿರಂತರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮಾ.20ರಂದು ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮೊದಲು, ಮಾ.17ರಂದು ಪೂರ್ವಭಾವಿ ಸಭೆ ನಡೆಯಲಿದೆ ಎಂದರು. 400 ಸಭೆ, ತಾಲೂಕು … Read more