ಎರಡು ದಿನ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ, ಎಲ್ಲೆಲ್ಲಿ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 25 DECEMBER 2023 SHIMOGA : ಸಚಿವ ಮಧು ಬಂಗಾರಪ್ಪ ಎರಡು ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿ.25ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು ಸಂಜೆ ಶಿವಮೊಗ್ಗ ತಲುಪಲಿದ್ದಾರೆ. ಸಂಜೆ 6.30ಕ್ಕೆ ಶಿವಮೊಗ್ಗದ ಹಾರನಹಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಚೌಕಿ ಮಠದಲ್ಲಿನ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಡಿ.26ರಂದು ಬೆಳಗ್ಗೆ 8.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುಣ್ಯ ಸ್ಮರಣೆ ಪೂಜಾ ಕಾರ್ಯಕ್ರಮದಲ್ಲಿ … Read more

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೊದಲ ಪ್ರತಿಕ್ರಿಯೆ

301023-Minister-Madhu-Bangarappa-press-meet-in-Shimoga.webp

SHIVAMOGGA LIVE NEWS | 1 DECEMBER 2023 SHIMOGA : ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಬೆದರಿಕೆ ಈ ಮೇಲ್ ಕಳುಹಿಸಲಾಗಿದೆ. ಮಕ್ಕಳ ಸುರಕ್ಷತೆಗೆ ಮೊದಲು ಅದ್ಯತೆ ನೀಡಲಾಗುತ್ತಿದೆ. ಹಿರಿಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಮಧು ಬಂಗಾರಪ್ಪ, ಬಾಂಬ್ ಬೆದರಿಕೆ ಈ ಮೇಲ್ ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಕ್ಕೆ … Read more

ಶಿವಮೊಗ್ಗದಲ್ಲಿ ಕನಕದಾಸರ ಜಯಂತಿ, ಇದೇ ಮೊದಲು ದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶನ

011223-Kanakadasa-Jayanthi-in-Shimoga-Kuvempu-Rangamandira.webp

SHIVAMOGGA LIVE NEWS | 1 DECEMBER 2023 SHIMOGA : ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನಕದಾಸರ ಜಯಂತಿ (Kanakadasa Jayanthi) ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಇದೆ ವೇಳೆ ಕನಕದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಮಧು ಬಂಗಾರಪ್ಪ, ಉಸ್ತುವಾರಿ ಸಚಿವ : ಕನಕದಾಸರ ಕೀರ್ತನೆಗಳು ಈ ದೇಶದ ಸಂವಿಧಾನದ ಆಶಯಗಳನ್ನು ಹೊಂದಿದೆ. 16ನೇ ಶತಮಾನದಲ್ಲೇ ಕೀರ್ತನೆಗಳ ಮೂಲಕ ಸಾಮಾಜಿಕ ನ್ಯಾಯಕ್ಕೆ ನಾಂದಿ … Read more

ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ನೀರು ತುಂಬಿಸಿʼ, ಮಿನಿಸ್ಟರ್‌ ಸೂಚನೆ

301123-Madhu-Bangarappa-KDP-Meeting-in-Shikaripura.webp

SHIVAMOGGA LIVE NEWS | 30 NOVEMBER 2023 SHIKARIPURA : ತಾಲ್ಲೂಕಿನ ಜನತೆಗೆ ಕುಡಿಯುವ ನೀರಿಗೆ  ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆ ಕುರಿತು ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಸಚಿವರು ಹೇಳಿದ್ದೇನು? ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸುವ ಕಾರ್ಯ … Read more

ಶಿವಮೊಗ್ಗ ಜಿಲ್ಲೆಯಲ್ಲಿ 238 ಸಮಸ್ಯಾತ್ಮಕ ಗ್ರಾಮಗಳ ಗುರುತು, ಏನಿದು?

60823-Minister-Madhu-Bangarappa.jpg

SHIVAMOGGA LIVE NEWS | 28 NOVEMBER 2023 SHIMOGA : ಗ್ಯಾರಂಟಿಗಳ ನಡುವೆಯೂ ರಾಜ್ಯ ಸರ್ಕಾರ ಉತ್ತಮವಾಗಿ ಬರ ನಿರ್ವಹಣೆ ಮಾಡುತ್ತಿದೆ. ಜತೆಗೆ ಬರ ಪರಿಹಾರಕ್ಕೆ ಹಣದ ಕೊರತೆಯೂ ಎದುರಾಗಿಲ್ಲ. ಈಗಾಗಲೇ ಜಿಲ್ಲಾಧಿಕಾರಿ ಖಾತೆಗೆ ಬರ ನಿರ್ವಹಣೆಗೆ ಸಾಕಾಗುವಷ್ಟು ಹಣ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು. 238 ಸಮಸ್ಯಾತ್ಮಕ ಗ್ರಾಮಗಳು ಗುರುತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ(Madhu Bangarappa), ಶಿವಮೊಗ್ಗ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವು … Read more

ಸೊರಬಕ್ಕೆ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 20 NOVEMBER 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಸೊರಬಕ್ಕೆ ಭೇಟಿ ನೀಡಲಿದ್ದಾರೆ. ಸೊರಬ ಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ 10ಕ್ಕೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ‘ಓದಿನಡೆಗೆ ನಮ್ಮ ನಡಿಗೆ’ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಹಳೆ ಸೊರಬದ ಸರ್ಕಾರಿ ಪ್ರೌಢಶಾಲೆಯ ಕೊಠಡಿ ಉದ್ಘಾಟಿಸಲಿದ್ದಾರೆ. ರಂಗಮಂದಿರದಲ್ಲಿ ಬೆಳಗ್ಗೆ 11ಕ್ಕೆ ಆಯೋಜಿಸಿರುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1ಕ್ಕೆ ಜೇಡಗೇರಿ ಕಿರಿಯ … Read more

ಶಿವಮೊಗ್ಗ ಜಿಲ್ಲೆಯ ಪ್ರಗತಿ ಪರಿಶೀಲನೆ, ಸಭೆಯಲ್ಲಿ ಚರ್ಚೆಯಾದ 7 ಪ್ರಮುಖಾಂಶ ಇಲ್ಲಿದೆ

BY-Raghavendra-and-Madhu-Bangarappa-in-Shimoga-KDP-meeting.webp

SHIVAMOGGA LIVE NEWS | 9 NOVEMBER 2023 SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (KDP Meeting) ನಡೆಯಿತು. ಸಭೆಯಲ್ಲಿ ಜಿಲ್ಲೆಯ ಅಭಿವೃದ್ದಿ ಕುರಿತು ನಡೆದ ಪ್ರಮುಖ 8 ವಿಚಾರಗಳು ಇಲ್ಲಿವೆ. ಏನೇನೆಲ್ಲ ಚರ್ಚೆಯಾಯ್ತು? ವಿಷಯ 1 – ಮುಂದಿನ ವಾರ ಬರ ಪ್ರವಾಸ ಬರದಿಂದ ಉಂಟಾಗಿರುವ ಬೆಳೆ ನಷ್ಟ ಮತ್ತು ಪರಿಹಾರ ವಿತರಣೆ ಮಾಡಬೇಕು ಎಂದು ಶಾಸಕ ಚನ್ನಬಸಪ್ಪ ಪ್ರಸ್ತಾಪಿಸಿದರು. ನಿಖರ … Read more

ಶಿವಮೊಗ್ಗದಲ್ಲಿ ಕೈಗಾರಿಕೆ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಇಲ್ಲಿದೆ ಸಂವಾದದಲ್ಲಿ ಮಿನಿಸ್ಟರ್‌ ಹೇಳಿದ 3 ಪ್ರಮುಖಾಂಶ

Madhu Bangarappa meeting with industrialists in Shimoga

SHIVAMOGGA LIVE NEWS | 3 NOVEMBER 2023 SHIMOGA : ಜಿಲ್ಲೆಯಲ್ಲಿ ಕೈಗಾರಿಕೆಗಳ (Industries) ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲು ಸಿದ್ಧ. ಅಲ್ಲದೆ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಗು ಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಉದ್ದಿಮೆದಾರರು ಮತ್ತು ಕೈಗಾರಿಕೋದ್ಯಮಿಗಳ ಜೊತೆ ಸಚಿವ ಮಧು ಬಂಗಾರಪ್ಪ ಸಂವಾದ ನಡೆಸಿದರು. ಮಿನಿಸ್ಟರ್‌ ತಿಳಿಸಿದ 3 ಪ್ರಮುಖಾಂಶ ಶಿವಮೊಗ್ಗ ಸಾಕಷ್ಟು ಬೆಳೆದಿದೆ. ಆದರೆ ಇಚ್ಚಾಶಕ್ತಿ ಕೊರತೆ ಅಥವಾ … Read more

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌, ನ.23ರಂದು ಹೊಸ ಯೋಜನೆ ಘೋಷಣೆ ಅಂದರು ಮಿನಿಸ್ಟರ್‌, ಏನದು?

301023-Minister-Madhu-Bangarappa-press-meet-in-Shimoga.webp

SHIVAMOGGA LIVE NEWS | 30 OCTOBER 2023 SHIMOGA : ಮಕ್ಕಳಲ್ಲಿ ಪೌಷ್ಠಿಕಾಂಶ (Nutrition) ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಮತ್ತೊಂದು ಪ್ರಮುಖ ಹೆಜ್ಜೆ ಇರಿಸಿದೆ. ಬಿಸಿ ಊಟದಲ್ಲಿ ಮೊಟ್ಟೆ ವಿತರಣೆ ಮಾಡಿದ ಹಾಗೆ ಇನ್ನೊಂದು ಯೋಜನೆ ಜಾರಿಗೊಳಿಸುತ್ತಿದ್ದೇವೆ. ನ.23ರಂದು ಯೋಜನೆಯ ಕುರಿತು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮಕ್ಕಳಲ್ಲಿ ಪೌಷ್ಠಿಕಾಂಶ ((Nutrition) ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಪ್ರಯೋಗ ನಡೆದಿದ್ದು ಯಶಸ್ವಿಯಾಗಿದೆ. ನ.23ರಂದು … Read more

ಸಿಗಂದೂರು ನವರಾತ್ರಿ ಉತ್ಸವಕ್ಕೆ ಬಸ್ಸಿನಲ್ಲಿ ಬಂದಿಳಿದ ಮಿನಿಸ್ಟರ್‌, ಇಲ್ಲಿದೆ ಸಚಿವರು ಹೇಳಿದ‌ 5 ಪ್ರಮುಖ ಪಾಯಿಂಟ್

Minister-Madhu-Bangarappa-visits-sigandura-temple.

SHIVAMOGGA LIVE NEWS | 22 OCTOBER 2023 SHIMOGA : ನವರಾತ್ರಿ ಅಂಗವಾಗಿ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ 8ನೇ ದಿನದ ಉತ್ಸವ ನಡೆಯಿತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಇದೆ ವೇಳೆ ಮಾತನಾಡಿದ ಮಧು ಬಂಗಾರಪ್ಪ ಪ್ರಮುಖ ವಿಚಾರಗಳನ್ನು ತಿಳಿಸಿದರು. ಮಿನಿಸ್ಟರ್‌ ಹೇಳಿದ 5 ಪ್ರಮುಖ ಸಂಗತಿ ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಮೂರು ವರ್ಷದಲ್ಲಿ 20 ಸಾವಿರ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಈಗಾಗಲೆ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ … Read more