ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಮಿನಿಸ್ಟರ್, ಇಲ್ಲಿದೆ 6 ಪ್ರಮುಖ ಪಾಯಿಂಟ್
SHIVAMOGGA LIVE NEWS | 15 AUGUST 2023 SHIMOGA : ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ (Flag Hoisting) ನೆರವೇರಿಸಿದರು. ಬಳಿಕ ಸ್ವಾತಂತ್ರ್ಯೋತ್ಸವ ಸಂದೇಶ (Independence Day Speech) ನೀಡಿದರು. ಸಂದೇಶದ ಪ್ರಮುಖ 6 ಪಾಯಿಂಟ್ ಇಲ್ಲಿದೆ ಮುಂಗಾರು ಮಳೆ ವಿಳಂಬವಾಗಿದೆ. ಜಿಲ್ಲೆಯಲ್ಲಿ ಈವರೆಗು ಕಡಿಮೆ ಮಳೆಯಾಗಿದೆ. ರೈತರ ನಿರೀಕ್ಷೆಯಂತೆ ಹಿಂಗಾರು ಮಳೆ ಬರುವ ಆಶಾ ಭಾವನೆ ಇದೆ. ಮಳೆಯಿಂದಾಗಿ ಆಗಿರುವ ಜನ-ಜಾನುವಾರುಗಳ ಜೀವಹಾನಿ, ಬೆಳೆಹಾನಿಗಳ ಮಾಹಿತಿ … Read more