‘ಯಡಿಯೂರಪ್ಪ ತಂದ ಕಾನೂನಿಂದ ರೈತರಿಗೆ ಸಂಕಷ್ಟ, ಸಂಸದರಿಗೆ ಇತಿಹಾಸ ಗೊತ್ತಿಲ್ಲ’, ಮಧು ಬಂಗಾರಪ್ಪ ಆಕ್ರೋಶ
SHIVAMOGGA LIVE NEWS | 13 ಮಾರ್ಚ್ 2022 ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರವನ್ನು ಡಬಲ್ ಇಂಜಿನ್ ಸರ್ಕಾರಗಳು ಮಾಡುತ್ತಿವೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್ ಕೊಟ್ಟು ಕೋರ್ಟಿಗೆ ಅಲೆಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಸೊರಬ ತಾಲೂಕಿನಲ್ಲಿ 11 ಸಾವಿರ ರೈತರಿಗೆ ಸಮಸ್ಯೆಯಾಗಿದೆ. ರೈತರು ಬೇಲ್ ತೆಗೆದುಕೊಳ್ಳುವ ಪರಿಸ್ಥಿತಿಯನ್ನು ಸರ್ಕಾರ … Read more